Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮುಂಬೈ ಆಸ್ಪತ್ರೆಯಿಂದ ಅಮೆರಿಕಾಗೆ ಶಿಫ್ಟ್..!; ಶಾರುಖ್ ಖಾನ್‌ಗೆ ಏನಾಯ್ತು..?
ದೇಶಪ್ರಮುಖಮನರಂಜನೆವೈರಲ್

ಮುಂಬೈ ಆಸ್ಪತ್ರೆಯಿಂದ ಅಮೆರಿಕಾಗೆ ಶಿಫ್ಟ್..!; ಶಾರುಖ್ ಖಾನ್‌ಗೆ ಏನಾಯ್ತು..?

Share
1 Min Read
SHARE

newsics.com
ಶಾರುಖ್ ಖಾನ್ ಅಭಿಮಾನಿಗಳು ಈಗಲೂ ಚಿಂತೆಯಲ್ಲಿದ್ದಾರೆ. ಇತ್ತೀಚೆಗೆ ಶಾರುಖ್ ಆರೋಗ್ಯದಲ್ಲಿ ಹೆಚ್ಚು ಕಡಿಮೆ ಆಗುತ್ತಿದೆ. ಈ ಬಾರಿಯ ಐಪಿಎಲ್ ವೇಳೆ ಶಾರುಖ್ ಹೀಟ್ ಸ್ಟ್ರೋಕ್ನಿಂದ ಬಳಲುತ್ತಿರೋದರ ಬಗ್ಗೆ ಸುದ್ದಿಯಾಗಿತ್ತು. ಈಗ ಮತ್ತೊಂದು ವಿಷಯಕ್ಕಾಗಿ ಮುಂಬೈನ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಶಾರುಖ್ ಖಾನ್ ಚಿಕಿತ್ಸೆಯಲ್ಲಿ ಹೆಚ್ಚು ಕಡಿಮೆಯಾದ ಕಾರಣಕ್ಕೆ ದಿಢೀರನೇ ಯುಎಸ್ಗೆ ಚಿಕಿತ್ಸೆಗೆಂದು ಹಾರಿದ್ದಾರೆ.

ಮೂಲಗಳ ಪ್ರಕಾರ, ಶಾರುಖ್ ಖಾನ್ ಕಣ್ಣಿನ ಶಸ್ತ್ರ ಚಿಕಿತ್ಸೆಗಾಗಿ ಯುಎಸ್ಗೆ ಪ್ರಯಾಣ ಬೆಳೆಸಿದ್ದಾರೆ. ಜುಲೈ 28 , 29ರಂದು ಶಾರುಖ್ ಖಾನ್ ಕಣ್ಣಿನ ಚಿಕಿತ್ಸೆಗಾಗಿಯೇ ಮುಂಬೈನ ಆಸ್ಪತ್ರೆಯೊಂದಕ್ಕೆ ಬಂದಿದ್ದರು. ಆದ್ರೆ ಕಣ್ಣಿನ ಚಿಕಿತ್ಸೆ ಅಂದುಕೊಂಡಂತೆ ಆಗಲಿಲ್ಲ, ಹೀಗಾಗಿ ಚಿಕಿತ್ಸೆ ವೇಳೆ ಆಗಿರುವ ಯಡವಟ್ಟನ್ನು ಸರಿ ಮಾಡಿಕೊಳ್ಳುವುದಕ್ಕಾಗಿ ಶಾರುಖ್ ಯುಎಸ್ಗೆ ಪ್ರಯಾಣ ಬೆಳೆಸಿದ್ದಾರೆ.

ಬಲ್ಲ ಮೂಲಗಳು ಹೇಳುವ ಪ್ರಕಾರ, ಶಾರುಖ್ ಖಾನ್ ಅನಂತ್ ಅಂಬಾನಿ, ರಾಧಿಕಾ ಮದುವೆಗೆ ಮೊದಲೇ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ರು. ಒಂದು ಕಣ್ಣಿಗೆ ಪೊರೆ ತೆಗೆಸುವ ಸಲುವಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು . ಈಗ ಎರಡನೇ ಕಣ್ಣಿನ ಶಸ್ತ್ರ ಚಿಕಿತ್ಸೆಗೆಂದು ಹೋದಾಗ ಮುಂಬೈ ಆಸ್ಪತ್ರೆಯ ವೈದ್ಯರು ಏನೋ ಯಡವಟ್ಟು ಮಾಡಿದ್ದಾರೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆ ಎಂದು ಶಾರುಖ್ ಯುಎಸ್ಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

TAGGED:Shift from Mumbai hospital to America..!; What happened to Shah Rukh Khan..?
Share This Article
Facebook Twitter Copy Link Print
Previous Article ಕೇರಳ ಸಾವಿನ ಸಂಖ್ಯೆ 143ಕ್ಕೆ ಏರಿಕೆ; 100ಕ್ಕೂ ಹೆಚ್ಚು ಮಂದಿ ಕಣ್ಮರೆ ..!
Next Article ’12 ದೇಶದಲ್ಲಿ ನನ್ನ 100 ಮಕ್ಕಳಿದ್ದಾರೆ’- ಪಾವೆಲ್ ಡುರೆವಾ ಶಾಕಿಂಗ್ ಹೇಳಿಕೆ!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?