ಮನಸ್ಸನ್ನು ನಿಯಂತ್ರಿಸುತ್ತೆ ಈ ರಿಮೋಟ್..!

newsics.com ತಂತ್ರಜ್ಞಾನದಲ್ಲಿ ಹೊಸ ಬೆಳವಣಿಗೆಗಳು ಆಗುತ್ತಲೇ ಇರುತ್ತವೆ. ಇಂಥಾ ಹೊಸತು ಆವಿಷ್ಕಾರಕ್ಕೆ ಹೊಸ ಸೇರ್ಪಡೆ, ಮನಸ್ಸನ್ನು ನಿಯಂತ್ರಿಸಬಲ್ಲ ತಂತ್ರಜ್ಞಾನ. ಹೌದು, ದಕ್ಷಿಣ ಕೊರಿಯಾದಲ್ಲಿ ಮನಸ್ಸನ್ನು ನಿಯಂತ್ರಿಸಬಲ್ಲ ಸಾಮರ್ಥ್ಯವಿರುವ ರಿಮೋಟ್ ಮೈಂಡ್ ಕಂಟ್ರೋಲ್ ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗಿದೆ. ಕೊರಿಯಾದ ಇನ್‌ಸ್ಟಿಟ್ಯೂಟ್ ಫಾರ್ ಬೇಸಿಕ್ ಸೈನ್ಸ್ (IBS) ನ ಸಂಶೋಧಕರು ಈ ಹಾರ್ಡ್ವೇರ್ ಅಭಿವೃದ್ಧಿಪಡಿಸಿದ್ದಾರೆ. ಇದು ಕಾಂತೀಯ ಕ್ಷೇತ್ರಗಳನ್ನು ಬಳಸಿಕೊಂಡು ದೂರದಿಂದಲೇ ಮೆದುಳನ್ನು ನಿರ್ವಹಿಸುತ್ತದೆ. ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ನೋಡಲು ಇಲಿಗಳ ಮೇಲೆ ಪ್ರಯೋಗ ನಡೆಸಲಾಗಿದೆ. ಇಲಿಗಳ ಮೇಲೆ … Continue reading ಮನಸ್ಸನ್ನು ನಿಯಂತ್ರಿಸುತ್ತೆ ಈ ರಿಮೋಟ್..!