ವಯನಾಡ್ ಭೂಕುಸಿತ; ಸಾವಿನ ಸಂಖ್ಯೆ 270ಕ್ಕೆ ಏರಿಕೆ

newsics.com ಕೇರಳದ ವಯನಾಡು ಜಿಲ್ಲೆಯ ಚೂರಲ್ ಮಲ ಮತ್ತು ಮುಂಡಕೈ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 270ಕ್ಕೆ ತಲುಪಿದೆ. ಸರ್ಕಾರ ಅಧಿಕೃತವಾಗಿ 143 ಸಾವುಗಳನ್ನು ದೃಢಪಡಿಸಿದೆ. ಈ ಪೈಕಿ 75 ಜನರನ್ನು ಗುರುತಿಸಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಡಕೈಯಲ್ಲಿ ಭಾರೀ ಮಳೆಯಾಗುತ್ತಿದ್ದು ರಕ್ಷಣಾ ಕಾರ್ಯಾಚರಣೆಗೆ ಸವಾಲಾಗಿದೆ. ಮುಂಡಕೈ ನದಿಯಲ್ಲಿ ಪ್ರವಾಹ ಜೋರಾದರೂ ಸೇನೆ ಸೇತುವೆ ಕಾಮಗಾರಿ ಮುಂದುವರಿಸಿದೆ. ಕಳೆದ ದಿನ ಸೇನೆ ಸಿದ್ಧಪಡಿಸಿದ್ದ ಕಾಲುಸಂಕವೂ … Continue reading ವಯನಾಡ್ ಭೂಕುಸಿತ; ಸಾವಿನ ಸಂಖ್ಯೆ 270ಕ್ಕೆ ಏರಿಕೆ