ರೊಮ್ಯಾನ್ಸ್ ಮಾಡುತ್ತಲೇ ಕಾರು ಚಾಲನೆ, ಇಬ್ಬರು ಪುರುಷರೊಂದಿಗೆ ಮಹಿಳೆ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆ

newsics.com ಉತ್ತರ ಪ್ರದೇಶದ ಕಾನ್ಪುರದಲ್ಲಿ ವೇಗವಾಗಿ ಬಂದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಆಘಾತಕಾರಿ ಘಟನೆ ನಡೆದಿದೆ. ಅಪಘಾತಕ್ಕೀಡಾದವರನ್ನು ಪರೀಕ್ಷಿಸಲು ಮತ್ತು ಸಹಾಯ ಮಾಡಲು ಸ್ಥಳೀಯರು ಕಾರಿನ ಕಡೆಗೆ ಓಡಿಹೋಗಿದ್ದು, ಈ ವೇಳೆ ಕಾರಿನೊಳಗಿದ್ದವರ ಸ್ಥಿತಿ ಕಂಡು ಶಾಕ್ ಆಗಿದ್ದಾರೆ. ಇಬ್ಬರು ಪುರುಷರೊಂದಿಗೆ ಕಾರಿನಲ್ಲಿ ಲೈಂಗಿಕ ಕ್ರಿಯೆ ನಡೆಸುತ್ತಾ ಕಾರು ಚಲಾಯಿಸಿದ ಪರಿಣಾಮ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ತಕ್ಷಣ ಸ್ಥಳೀಯರು ಸಹಾಯಕ್ಕೆ ಧಾವಿಸಿದ್ದು, ಈ ವೇಳೆ ಬೆತ್ತಲೆಯಾಗಿ ಮದ್ಯದ … Continue reading ರೊಮ್ಯಾನ್ಸ್ ಮಾಡುತ್ತಲೇ ಕಾರು ಚಾಲನೆ, ಇಬ್ಬರು ಪುರುಷರೊಂದಿಗೆ ಮಹಿಳೆ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆ