Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆಯಾಗಲು ಒಪ್ಪದ ಯುವತಿಯ ಕತ್ತು ಸೀಳಿ, ಕೊಚ್ಚಿ ಕೊಂದ ಯುವಕ
ದೇಶಪ್ರಮುಖ

ಮದುವೆಯಾಗಲು ಒಪ್ಪದ ಯುವತಿಯ ಕತ್ತು ಸೀಳಿ, ಕೊಚ್ಚಿ ಕೊಂದ ಯುವಕ

Share
1 Min Read
SHARE

newsics.com
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಖೇಡ್ ತಾಲೂಕಿನಲ್ಲಿ 22 ವರ್ಷದ ಯುವಕನೊಬ್ಬ ತನ್ನನ್ನು ಮದುವೆಯಾಗುವುದಿಲ್ಲ ಎಂದ 21 ವರ್ಷದ ಯುವತಿಯ ಕತ್ತು ಸೀಳಿ, ಆಕೆಯ ಹೊಟ್ಟೆಗೆ ಹಲವು ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಭಯಾನಕ ಕೃತ್ಯಕ್ಕೆ ಪುಣೆ ಬೆಚ್ಚಿಬಿದ್ದಿದೆ. ಕೊಲೆ ಮಾಡಿದ ಬಳಿಕ ಪರಾರಿಯಾಗಲು ಯತ್ನಿಸಿದ್ದ ಯುವಕನನ್ನು 12 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ನನಗೆ ಸಿಗದ ಹುಡುಗಿ ಬೇರೆ ಯಾರಿಗೂ ಸಿಗಬಾರದು ಎಂದು ಈ ಕೃತ್ಯ ಎಸಗಿದ್ದಾಗಿ ಆತ ಹೇಳಿದ್ದಾನೆ.

ಮಹಾಲುಂಗೆ ಎಂಐಡಿಸಿ ಪೊಲೀಸ್ ವ್ಯಾಪ್ತಿಯ ಪುಣೆ ನಗರದ ಅಂಬೇಥಾನ್ ಗ್ರಾಮದಲ್ಲಿ ಸಂತ್ರಸ್ತೆಯ ಬಾಡಿಗೆ ನಿವಾಸದ ಬಳಿ ಭಾನುವಾರ (ಜುಲೈ 28) ತಡರಾತ್ರಿ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ.

ಪೊಲೀಸರ ಪ್ರಕಾರ, ಪುಣೆ ಗ್ರಾಮಾಂತರ ಪೊಲೀಸರ ಅಪರಾಧ ವಿಭಾಗದ ಘಟಕವು ಪುಣೆಯಲ್ಲಿ 21 ವರ್ಷದ ಪ್ರಾಚಿ ಮಾನೆ ಹತ್ಯೆಗೆ ಸಂಬಂಧಿಸಿದಂತೆ ಅವಿರಾಜ್ ಖಾರತ್‌ ಎಂಬಾತನನ್ನು ಬಂಧಿಸಿದೆ. ಪಿಂಪ್ರಿ ಚಿಂಚ್‌ವಾಡ್‌ನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಯುವತಿ ಖಾರತ್‌ನ ಮದುವೆ ಪ್ರಸ್ತಾಪವನ್ನು ನಿರಾಕರಿಸಿದ್ದರು. ಅದೇ ಕಾರಣಕ್ಕೆ ಕೊಲೆ ಮಾಡಲಾಗಿದೆ.

TAGGED:young man who slit the throat of a young woman who did not agree to
Share This Article
Facebook Twitter Copy Link Print
Previous Article ತಲೆ ಕಡಿದರೂ ಬದುಕುವ ಏಕೈಕ ಜೀವಿ ಯಾವುದು ಗೊತ್ತಾ?
Next Article ರಾಜ್ಯಸಭಾ ಸದಸ್ಯತ್ವಕ್ಕೆ ಮಮತಾ ಮೊಹಾಂತಾ ರಾಜೀನಾಮೆ.!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?