Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಡುಬೀದಿಯಲ್ಲೇ ಯುವತಿ ಬೆತ್ತಲೆಗೊಳಿಸಿದ ಮಂಗಳಮುಖಿಯರು, ಮನಸೋಇಚ್ಛೆ ಹಲ್ಲೆ
ಕರ್ನಾಟಕಪ್ರಮುಖ

ನಡುಬೀದಿಯಲ್ಲೇ ಯುವತಿ ಬೆತ್ತಲೆಗೊಳಿಸಿದ ಮಂಗಳಮುಖಿಯರು, ಮನಸೋಇಚ್ಛೆ ಹಲ್ಲೆ

Share
1 Min Read
SHARE

newsics.com

ವಿಜಯಪುರ: ಸಾರ್ವಜನಿಕರ ಎದುರಲ್ಲೇ ಮಂಗಳಮುಖಿ ರೂಪದ ಯುವತಿ ಬೆತ್ತಲೆಗೊಳಿಸಿ ಮಂಗಳಮುಖಿಯರೇ ಥಳಿಸಿದ್ದಾರೆ.

ಮಂಗಳಮುಖಿಯರ ದರ್ಪದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಮಂಗಳಮುಖಿಯೆಂದು ಹೇಳಿಕೊಂಡು ದುಡ್ಡು ಕೇಳುತ್ತಿದ್ದಳು ಎಂದು ಮಂಗಳಮುಖಿ ರೂಪದಲ್ಲಿರೋ ಯುವತಿಯನ್ನು ಥಳಿಸಿದ್ದಾರೆ.

ವಿಜಯಪುರ ಕೇಂದ್ರ ಬಸ್ ನಿಲ್ದಾಣದಿಂದ ಯುವತಿಯನ್ನು ಓಡಿಸಿಕೊಂಡು ಬಂದ ಮಂಗಳಮುಖಿಯರು ಲಲಿತ ಮಹಲ್ ಹಾಗೂ ಮಿಶ್ರ ಪೇಡಾ ಅಂಗಡಿ ಮುಂಭಾಗದಲ್ಲಿ ಯುವತಿಯನ್ನು ಹಿಡಿದು ಮಂಗಳಮುಖಿಯರು ಮನಬಂದಂತೆ ಥಳಿಸಿದ್ದಾರೆ.

ಯುವತಿಯ ಪ್ಯಾಂಟ್, ಶರ್ಟ್ ಬಿಚ್ಚಿ ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿರುವುದು ಮಾತ್ರವಲ್ಲ ಮರ್ಮಾಂಗಕ್ಕೆ ಒದ್ದು, ಕಾರದಪುಡಿ ಹಾಕಿ ಹಲ್ಲೆ ಮಾಡಿದ್ದಾರೆ.

ಸಾರ್ವಜನಿಕರ ಎದುರಲ್ಲೇ ಏಳೆಂಟು ಮಂಗಳಮುಖಿಯರು ಅಮಾನವೀಯ ಕೃತ್ಯ ಎಸಗಿದ್ದು, ಯುವತಿ ಅಂಗಲಾಚಿ ಬೇಡಿಕೊಂಡರೂ ಬಿಡದ ಮಂಗಳಮುಖಿಯರು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ.

ಇಷ್ಟೆಲ್ಲ ನಡೆದರೂ ಜನರು ನಿಂತು ನೋಡುತ್ತಿದ್ದರು. ಮಾತ್ರವಲ್ಲ, ಬೆತ್ತಲೆಗೊಳಿಸಿ ಹಲ್ಲೆ ಮಾಡುವ ವಿಡಿಯೋವನ್ನು ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡುತ್ತಿದ್ದರು.

ಎಲ್ಲೆಂದರಲ್ಲಿ ಯುವತಿಗೆ ಒದ್ದು ಆಕೆಯನ್ನು ನಿತ್ರಾಣಗೊಳಿಸಿದ ಮಂಗಳಮುಖಿಯರು ಬಳಿಕ ಸೀರೆ ಎತ್ತಿ ತಮ್ಮ ಮರ್ಮಾಂಗ ತೋರಿಸಿ ವಿಕೃತಿ ಮೆರೆದಿದ್ದಾರೆ.

ರೊಮ್ಯಾನ್ಸ್ ಮಾಡುತ್ತಲೇ ಕಾರು ಚಾಲನೆ, ಇಬ್ಬರು ಪುರುಷರೊಂದಿಗೆ ಮಹಿಳೆ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆ

ಮನಸ್ಸನ್ನು ನಿಯಂತ್ರಿಸುತ್ತೆ ಈ ರಿಮೋಟ್..!

ಮೆಟ್ರೋದಲ್ಲಿ ಚಪ್ಪಲಿ ಹಿಡಿದು ಹೊಡೆದಾಟ!

TAGGED:mangalmukhi attacked.Young woman stripped naked in the middle of the street
Share This Article
Facebook Twitter Copy Link Print
Previous Article 3 ವರ್ಷದ ಮಗುವಿನ ಮೇಲೆ ಗುಂಡು ಹಾರಿಸಿದ 5 ವರ್ಷದ ಬಾಲಕ!
Next Article ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ನೇಮಕ ರದ್ದುಗೊಳಿಸಿದ ಯುಪಿಎಸ್‌ಸಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?