Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಾಮೀನು ನಿರಾಕರಣೆ: ಮಾಜಿ ಐಎಎಸ್ ಪೂಜಾ ಖೇಡ್ಕರ್‌ಗೆ ಬಂಧನ ಭೀತಿ
ದೇಶಪ್ರಮುಖ

ಜಾಮೀನು ನಿರಾಕರಣೆ: ಮಾಜಿ ಐಎಎಸ್ ಪೂಜಾ ಖೇಡ್ಕರ್‌ಗೆ ಬಂಧನ ಭೀತಿ

Share
1 Min Read
SHARE

newsics.com

ನವದೆಹಲಿ: 2022 ರ ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಾಗಿ ಯುಪಿಎಸ್‌ಸಿಗೆ ಸಲ್ಲಿಸಿದ ಅರ್ಜಿಯಲ್ಲಿ ಸುಳ್ಳು ದಾಖಲೆ ನೀಡಿಕೆ ಆರೋಪಿಯಾಗಿರುವ ಮಾಜಿ ಪ್ರೊಬೇಷನರ್ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್‌ಗೆ ದೆಹಲಿ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಇದರಿಂದಾಗಿ ಪೂಜಾ ಖೇಡ್ಕರ್‌ಗೆ ಬಂಧನ ಭೀತಿ ಎದುರಾಗಿದೆ.

ಮತ್ತಷ್ಟು ಆಳವಾಗಿ ಮತ್ತು ನ್ಯಾಯಯುತವಾಗಿ ತನಿಖೆ ನಡೆಸುವಂತೆ ತನಿಖಾ ಏಜೆನ್ಸಿಗೆ ಪಟಿಯಾಲ ಹೌಸ್ ಕೋರ್ಟ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ದೇವೆಂದರ್ ಕುಮಾರ್ ಜಂಗಾಲ ಗುರುವಾರ ನಿರ್ದೇಶನ ನೀಡಿದರು.

ಪರೀಕ್ಷೆ ಬರೆಯಲು ಇರುವ ಅವಕಾಶಗಳನ್ನು ಮೀರಿ ಪ್ರಯೋಜನ ಪಡೆದಿರುವ ಮತ್ತು ಅರ್ಹತೆ ಇಲ್ಲದೆ ಒಬಿಸಿ ವರ್ಗದಡಿ ಲಾಭ ಪಡೆದ ಅಭ್ಯರ್ಥಿಗಳನ್ನು ಪತ್ತೆ ಮಾಡುವಂತೆ ನ್ಯಾಯಾಲಯವು ತನಿಖಾ ಸಂಸ್ಥೆಗೆ ನಿರ್ದೇಶನ ನೀಡಿದೆ.

ಅರ್ಹತೆ ಇಲ್ಲದಿದ್ದರೂ ವಿಶೇಷಚೇತನ ಕೋಟಾದಡಿ ಪ್ರಯೋಜನ ಪಡೆದಿರುವ ಅಭ್ಯರ್ಥಿಗಳನ್ನು ಗುರುತಿಸುವಂತೆ ನ್ಯಾಯಾಧೀಶರು ತನಿಖಾ ಏಜೆನ್ಸಿಗೆ ನಿರ್ದೇಶನ ನೀಡಿದರು. ಯುಪಿಎಸ್‌ಸಿ ಒಳಗೆ ಇರುವವರೇ ಖೇಡ್ಕರ್ ಅವರಿಗೆ ಸಹಾಯ ಮಾಡಿರುವರೇ ಎಂಬುದರ ಬಗ್ಗೆಯೂ ತನಿಖೆ ನಡೆಸುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.
ಪೂಜಾ ಖೇಡ್ಕರ್ ಅವರ ಉಮೇದುವಾರಿಕೆಯನ್ನು ರದ್ದುಗೊಳಿಸಿದ್ದ ಯುಪಿಎಸ್‌ಸಿ, ಭವಿಷ್ಯದ ಎಲ್ಲಾ ಪರೀಕ್ಷೆಗಳಿಂದ ನಿರ್ಬಂಧಿಸಿತ್ತು. ಖೇಡ್ಕರ್ ಪರ ವಾದ ಮಂಡಿಸಿದ ವಕೀಲ ಮಾಧವನ್, ಬಂಧನಕ್ಕೆ ತಡೆ ನೀಡಬೇಕು, ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ಪೂಜಾ ಖೇಡ್ಕರ್ 5ನೇ ಪ್ರಯತ್ನದಲ್ಲಿಯೇ ಪರೀಕ್ಷೆ ಪೂರ್ಣಗೊಳಿಸಿದ್ದು, ಯಾವುದೇ ಅಕ್ರಮ ನಡೆದಿಲ್ಲ. ಆಕೆ ಶೇ.47ರಷ್ಟು ಅಂಗವೈಕಲ್ಯ ಹೊಂದಿರುವ ಬಗ್ಗೆ ಏಮ್ಸ್ ಪ್ರಮಾಣಪತ್ರ ನೀಡಿದ್ದು, ತನ್ನ ಕಚೇರಿಗೆ ಕರೆದ ಜಿಲ್ಲಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ ಹಿನ್ನೆಲೆಯಲ್ಲಿ ಪೂಜಾ ಖೇಡ್ಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.

ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ ಒಳವರ್ಗೀಕರಣಕ್ಕೆ ರಾಜ್ಯಗಳಿಗೆ ಅಧಿಕಾರವಿದೆ: ಸುಪ್ರೀಂ

ಮುಡಾ ಹಗರಣ: ನೊಟಿಸ್ ಹಿಂಪಡೆಯಲು ರಾಜ್ಯಪಾಲರಿಗೆ ಸಂಪುಟ ಸಭೆ ಒತ್ತಾಯ, ಕಾನೂನು ಹೋರಾಟಕ್ಕೆ ನಿರ್ಧಾರ

ಸಂಗಾತಿಯನ್ನು ತಬ್ಬಿಕೊಂಡೇ ಮಲಗಿದರೆ ಸಖತ್ ಲಾಭ!

ನೀವು ಹೇಗೆ ಮೊಬೈಲ್ ಹಿಡಿದುಕೊಳ್ತೀರಿ? 

TAGGED:Bail denied: Ex-IAS Pooja Khedkar faces arrest
Share This Article
Facebook Twitter Copy Link Print
Previous Article ಖ್ಯಾತ ನಿರ್ದೇಶಕನ ರೊಮ್ಯಾನ್ಸ್   ವಿಡಿಯೋ ಲೀಕ್! ವಿಡಿಯೊ ನೋಡಿ
Next Article ಕಾಂಡೋಮ್, ಲೂಬ್ರಿಕೆಂಟ್‌ನಿಂದ ಬಂಜೆತನ, ಕ್ಯಾನ್ಸರ್ ಕಾಡಬಹುದು… ಹುಷಾರು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?