ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸಿದ್ಧ: ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಘೋಷಣೆ

newsics.com ನವದೆಹಲಿ: ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸಿದ್ಧವಾಗಿದೆ ಎಂದು ಆಹಾರ ಸಚಿವ ಪ್ರಲ್ಹಾದ್ ಜೋಶಿ ಘೋಷಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೋಶಿ, ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಎಷ್ಟು ಬೇಕಾದರೂ ಅಕ್ಕಿಕೊಡಲಿದ್ದೇವೆ ಎಂದು ಹೇಳಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಕರ್ನಾಟಕ ಸರ್ಕಾರದ ಪಾಲಿನ ಉಚಿತ 5 ಕೆಜಿ ಅಕ್ಕಿ ನೀಡಲು ಕೇಂದ್ರದಿಂದ ಅಕ್ಕಿ ದೊರೆಯುತ್ತಿಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ … Continue reading ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸಿದ್ಧ: ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಘೋಷಣೆ