newsics.com
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸದಾಶಿವನಗರದ ತಮ್ಮ ನಿವಾಸದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಇತ್ತ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಿಂದ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ.
ಬೆಂಗಾವಲು ವಾಹನ ಬಿಟ್ಟು ಸಿಎಂ ತೆರಳಿದ್ದಾರೆ ಎಂದು ತಿಳಿದುಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.
ಮುಡಾ ವಿಚಾರವಾಗಿ ಪ್ರಾಸಿಕ್ಯೂಷನ್ ಬಗ್ಗೆ ಟೆನ್ಶನ್‌ನಲ್ಲಿರುವ ಸಿಎಂ, ಕಾನೂನು ಹೋರಾಟದ ಬಗ್ಗೆ ತಮ್ಮ ಆಪ್ತ ಸಚಿವರೊಂದಿಗೆ ಸಮಾಲೋಚನೆ ನಡೆಸಲು ತೆರಳಿದ್ದಾರೆ ಎಂದು ಊಹಿಸಲಾಗುತ್ತಿದೆ.
ಕೋಳಿ ಮೊದಲಾ? ಮೊಟ್ಟೆ ಮೊದಲಾ?; ತಪ್ಪು ಉತ್ತರ ನೀಡಿದ ಗೆಳೆಯನ ಕೊಲೆಗೈದ ಕುಡುಕ!
ಮಣ್ಣಿನಡಿ ಸಿಲುಕಿ ಒದ್ದಾಡಿದ ಶ್ವಾನ: ಕಣ್ಣೀರು ತರಿಸುತ್ತದೆ ಮೂಕಪ್ರಾಣಿ ವೇದನೆ