ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಅಸಲಿ ಎಂದ ಎಫ್ಎಸ್ಎಲ್ ವರದಿ
newsics.com ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ನಕಲಿಯಲ್ಲ, ಅಸಲಿ ಎಂಬುದು ದೃಢಪಟ್ಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊ ಎಡಿಟ್ ವಿಡಿಯೊ ಎಂದು ಹೇಳಲಾಗಿತ್ತು. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆ ವಿಡಿಯೋ ನಕಲಿ ಅಲ್ಲ ಅಸಲಿ ಎಂದು ವರದಿಯಲ್ಲಿ ಬಹಿರಂಗವಾಗಿದೆ. ಈ ವಿಡಿಯೋಗಳು ಯಾವುದೇ ಅನಿಮೇಷನ್, ಗ್ರಾಫಿಕ್ಸ್, ಎಡಿಟ್, ಮಾರ್ಫ್ ಮಾಡಿದ್ದಲ್ಲ. ಅವು ಅಸಲಿ ವಿಡಿಯೋಗಳು ಎಂದು ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟಿದೆ. ಇದರಿಂದಾಗಿ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ … Continue reading ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಅಸಲಿ ಎಂದ ಎಫ್ಎಸ್ಎಲ್ ವರದಿ
Copy and paste this URL into your WordPress site to embed
Copy and paste this code into your site to embed