Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಸಂಗಾತಿಯನ್ನು ತಬ್ಬಿಕೊಂಡೇ ಮಲಗಿದರೆ ಸಖತ್ ಲಾಭ!
ಆರೋಗ್ಯರಿಲೇಷನ್‌ಶಿಪ್ಲೈಫ್‌ಸ್ಟೈಲ್

ಸಂಗಾತಿಯನ್ನು ತಬ್ಬಿಕೊಂಡೇ ಮಲಗಿದರೆ ಸಖತ್ ಲಾಭ!

Share
1 Min Read
SHARE

newsics.com
ಮಹಿಳೆಯರಾಗಲಿ ಅಥವಾ ಪುರುಷರಾಗಲಿ ಪ್ರತಿನಿತ್ಯದ ಕೆಲಸಗಳಿಂದ ದೈಹಿಕವಾಗಿ ಮತ್ತು ಮಾನಸಿಕವಾ ಗಿ ದಣಿದಿರುತ್ತಾರೆ. ಅಲ್ಕದೆ, ಒತ್ತಡ ಮತ್ತು ಆರೋಗ್ಯ ಸಮಸ್ಯೆಗಳು ಸಹ ಹೈರಾಣಾಗಿಸಿಬಿಡುತ್ತವೆ.

ಇಂತಹ ಸಮಸ್ಯೆಗಳಿಗೆ ನಮ್ಮ ಬಳಿಯೇ ಸರಳ ಪರಿಹಾರವಿದೆ. ನಾವು ರಾತ್ರಿಯಲ್ಲಿ ಮಲಗುವ ಭಂಗಿಯೂ ಕೂಡ ನಮ್ಮ ಒತ್ತಡ ಮತ್ತು ಇತರ ಸಮಸ್ಯೆಗಳಿಂದ ಮುಕ್ತಿ ನೀಡಬಹುದು. ಕೆಲವೊಮ್ಮೆ ಮಲಗುವ ಭಂಗಿಯೂ ನಿಮ್ಮ ದುಗುಡವನ್ನು ನಿವಾರಿಸಬಹುದು.
ಸಂಗಾತಿಯನ್ನು ತಬ್ಬಿಕೊಂಡು ಮಲಗುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ರೀತಿ ಮಲಗುವುದರಿಂದ, ದೇಹದಲ್ಲಿ ಆಕ್ಸಿಟೋಸಿನ್ ಹಾರ್ಮೋನ್ ಬಿಡುಗಡೆಯಾಗುತ್ತದೆ, ಇದರಿಂದಾಗಿ ಗಂಡ, ಹೆಂಡತಿ ಆರೋಗ್ಯವಾಗಿರುತ್ತಾರೆ ಎಂದು ತಜ್ಞರು ಹೇಳುತ್ತಾರೆ.

ಅಷ್ಟೇ ಅಲ್ಲ, ಸಂಗಾತಿಯನ್ನು ತಬ್ಬಿಕೊಂಡು ಮಲಗುವುದರಿಂದ, ರಾತ್ರಿ ಪೂರ್ತಿ ಒಳ್ಳೆಯ ನಿದ್ದೆ ಮಾಡಬಹುದಾಗಿದೆ. ಜತೆಗೆ ಇದು ಮನಸ್ಸನ್ನು ನಿರಾಳಗೊಳಿಸುತ್ತದೆ. ಇದರಿಂದ ದೇಹಕ್ಕೆ ಮತ್ತು ಮನಸ್ಸಿಗೆ ಹೆಚ್ಚು ವಿಶ್ರಾಂತಿ ಸಿಗುತ್ತದೆ.

ಸಂಗಾತಿಯನ್ನು ತಬ್ಬಿಕೊಂಡು ಮಲಗುವುದರಿಂದ ಒತ್ತಡ, ಆತಂಕ ಕಡಿಮೆಯಾಗುತ್ತದೆ. ಅಲ್ಲದೆ, ಬೆಳಗ್ಗೆ ಏಳುವಾಗಲೂ ನಿಮ್ಮ ಮನಸ್ಸು ಖುಷಿಯಾಗಿರುತ್ತದೆ. ಈ ರೀತಿ ಮಲಗುವುದರಿಂದ ಹೃದಯದ ಆರೋಗ್ಯವನ್ನು ಕೂಡ ಸುಧಾರಿಸಿಕೊಳ್ಳಬಹುದು.

ಅಷ್ಟೇ ಅಲ್ಲ, ಕೆಲ ನಿಮಿಷದ ಅಪ್ಪುಗೆ ಕೂಡ ಹೃದಯ ಬಡಿತದ ವೇಗ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಇದು ಪ್ರೀತಿಯನ್ನು ವ್ಯಕ್ತಪಡಿಸುವ ಉತ್ತಮ ಮಾರ್ಗವೂ ಹೌದು.

ಮನಸ್ಸನ್ನು ನಿಯಂತ್ರಿಸುತ್ತೆ ಈ ರಿಮೋಟ್..!

ಕಿಸ್ಗೆ 110 ರೂ, ಅಪ್ಪುಗೆಗೆ 11 ರೂ., ಇದು ಸ್ಟ್ರೀಟ್‌ ಗರ್ಲ್‌ಫ್ರೆಂಡ್‌

VIDEO: ಒಲಿಂಪಿಕ್ಸ್ ನಲ್ಲಿ ನೀಡಲಾಗಿದ್ದ ಕಾಂಡೋಮ್ ಅನ್‌ ಬಾಕ್ಸಿಂಗ್ ಮಾಡಿದ ಮಹಿಳಾ ಸ್ಪರ್ಧಿ

TAGGED:If you sleep hugging your partnerit is very beneficial!
Share This Article
Facebook Twitter Copy Link Print
Previous Article ಮುಡಾ ಅಕ್ರಮ: ಸಿಎಂಗೆ ರಾಜ್ಯಪಾಲರಿಂದ ನೋಟಿಸ್, ಸಂಪುಟ ಸಭೆಗೆ ಸಿದ್ದರಾಮಯ್ಯ ಗೈರು
Next Article ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸಿಕ್ತು ಮತ್ತೊಂದು ಪದಕ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?