ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸಿಕ್ತು ಮತ್ತೊಂದು ಪದಕ!

newsics.com ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಸಿಕ್ಕಿದೆ. ಇದು ಭಾರತಕ್ಕೆ ಸಿಕ್ಕ 3ನೇ ಪದಕವಾಗಿದೆ. 50 ಮೀಟರ್ ರೈಫಲ್ 3 ಪೊಸಿಷನ್ಸ್ ಪುರುಷರ ಸ್ಪರ್ಧೆಯಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದರು. ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತದ ಪದಕಗಳ ಸಂಖ್ಯೆ ಮೂರಕ್ಕೇರಿದೆ. 50 ಮೀ ರೈಫಲ್ 3 ಪೊಸಿಶನ್ ವಿಭಾಗದಲ್ಲಿ ಯುವ ಶೂಟರ್ ಸ್ವಪ್ನಿಲ್ ಕುಸಾಲೆ ಅವರು ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಮೂರನೇ ಕಂಚಿನ ಪದಕ ಗೆದ್ದಿದೆ. ಎಲ್ಲವೂ ಶೂಟರ್ … Continue reading ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸಿಕ್ತು ಮತ್ತೊಂದು ಪದಕ!