Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ
ಕರ್ನಾಟಕ

ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ

Share
1 Min Read
SHARE

newsics.com
ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಈ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 1ನೇ ತಾರೀಕು ರೆಡ್ ಅಲರ್ಟ್ ಘೋಷಣೆಯಾಗಿದೆ. ಬಳಿಕ ಆಗಸ್ಟ್ 2 ಮತ್ತು 3 ರಂದು ಆರೇಂಜ್ ಅಲರ್ಟ್, 4 ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಭಾರೀ ಮಳೆ ಆಗಲಿದೆ. ಇಲ್ಲೂ 3 ದಿನ ಆರೆಂಜ್ ಅಲರ್ಟ್ ಮತ್ತು 1 ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಾರ್ಕಳ, ಉಡುಪಿ, ಅಂಕೋಲಾ ಮತ್ತು ಉತ್ತರ ಕನ್ನಡದಲ್ಲಿ 20 ಸೆಂಟಿ ಮೀಟರ್ ಮಳೆ ಆಗಲಿದೆ.

Share This Article
Facebook Twitter Copy Link Print
Previous Article ಕಾಂಡೋಮ್, ಲೂಬ್ರಿಕೆಂಟ್‌ನಿಂದ ಬಂಜೆತನ, ಕ್ಯಾನ್ಸರ್ ಕಾಡಬಹುದು… ಹುಷಾರು!
Next Article ರಾಮಮಂದಿರ ಬೆನ್ನಲ್ಲೇ ಸೋರುತ್ತಿರುವ ನೂತನ ಸಂಸತ್ ಭವನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?