Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಅಕ್ರಮ: ಸಿಎಂಗೆ ರಾಜ್ಯಪಾಲರಿಂದ ನೋಟಿಸ್, ಸಂಪುಟ ಸಭೆಗೆ ಸಿದ್ದರಾಮಯ್ಯ ಗೈರು
ಕರ್ನಾಟಕಪ್ರಮುಖ

ಮುಡಾ ಅಕ್ರಮ: ಸಿಎಂಗೆ ರಾಜ್ಯಪಾಲರಿಂದ ನೋಟಿಸ್, ಸಂಪುಟ ಸಭೆಗೆ ಸಿದ್ದರಾಮಯ್ಯ ಗೈರು

Share
1 Min Read
SHARE

newsics.com

ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಸಿಎಂಗೆ ಶೋಕಾಸ್ ನೊಟೀಸ್ ಕಳುಹಿಸಿರುವುದಾಗಿ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಸಂಬಂಧ ಗುರುವಾರ ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ಸಿಎಂ ಗೈರಾಗಲಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ ಎಂದರು.

ಗುರುವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಈ ಶೋಕಾಸ್ ನೊಟೀಸ್ ಸಂಬಂಧ ಮುಂದಿನ ಕಾನೂನು ಕ್ರಮದ ಬಗ್ಗೆ ಚರ್ಚೆ ನಡೆಯಲಿದೆ. ಆ ಮೂಲಕ ಸಂಪುಟ ಸಭೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರ ಉಳಿಯಲಿದ್ದಾರೆ ಎಂದು ಹೇಳಿದರು.

ರಾಜಭವನದ ನೊಟೀಸ್ ವಿರುದ್ಧ ಸಂಪುಟ ಸಭೆ ನಿರ್ಣಯ ಕೈಗೊಳ್ಳುವ ಸಂದರ್ಭದಲ್ಲಿ ತಾವಿರುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ಸಿಎಂ ಉಪಾಹಾರ ಕೂಟ ಆಯೋಜಿಸಿದ್ದು, ಅಲ್ಲಿ ಸಚಿವರಿಗೆ ಹೇಳಬೇಕಾದ್ದನ್ನೆಲ್ಲ ಹೇಳಿ ಕಳುಹಿಸಿದ್ದಾರೆ‌ ಎಂದು ತಿಳಿಸಿದರು.
ಸಂಪುಟ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗುತ್ತದೆ. ಹೀಗಾಗಿ ಸಿಎಂ‌ ಸಿದ್ದರಾಮಯ್ಯ ಇಂದಿನ ಸಚಿವ ಸಂಪುಟ ಸಭೆಗೆ ಗೈರಾಗಲಿದ್ದಾರೆ. ಡಿಸಿಎಂ ಡಿ‌.ಕೆ.ಶಿವಕುಮಾರ್ ಅವರಿಗೆ ಸಂಪುಟ ಸಭೆ ನೇತೃತ್ವ ವಹಿಸಲು ಅಧಿಕಾರ ನೀಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಸಿಎಂಗೆ ಶೋಕಾಸ್ ನೊಟೀಸ್ ನೀಡಿರುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ನೊಟೀಸ್ ಅಂಶಗಳ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಕಾನೂನು ಪ್ರಕ್ರಿಯೆ ಬಗ್ಗೆಯೂ ಚರ್ಚಿಸಿದ್ದೇವೆ ಎಂದರು.
ರಾಜ್ಯಪಾಲರು ಶೋಕಾಸ್ ನೊಟೀಸ್ ಕೊಟ್ಟಿದ್ದಾರೆ. ಅದು ತಪ್ಪು ಅಂತ ಅನ್ನಿಸುತ್ತಿದೆ. ಮೌಲ್ಯದ ಆಧಾರದ ಮೇಲೆ ಸಿಎಂ ಸಚಿವ ಸಂಪುಟ ಸಭೆಗೆ ಬರುತ್ತಿಲ್ಲ. ಪ್ರಮುಖ ನಿರ್ಣಯ ಮಾಡೋಕೆ ಹೇಳಿದ್ದಾರೆ. ಸಭೆಯಲ್ಲಿ ನೊಟೀಸ್ ಬಗ್ಗೆ ಚರ್ಚೆಯಾಗಲಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.

ರಾಹುಲ್ ಗಾಂಧಿ ಮತ್ತಲ್ಲೇ ಸಂಸತ್ತಿಗೆ ಬರ್ತಾರೆ, ಏನೇನೋ‌ ಮಾತಾಡ್ತಾರೆ, ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು: ಸಂಸದೆ ಕಂಗನಾ ವಿವಾದಾತ್ಮಕ ಹೇಳಿಕೆ

ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸಿದ್ಧ: ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಘೋಷಣೆ

ವೆಸ್ಟರ್ನ್ ಡ್ರೆಸ್‌ಗೂ ಕರಿಮಣಿ ತೊಟ್ಟ ಅಂಬಾನಿ ಸೊಸೆ

ಮುಡಾ ಹಗರಣ: ಸಿಎಂ ವಿರುದ್ಧ ವಿಚಾರಣೆಗೆ ರಾಜ್ಯಪಾಲರ ಅನುಮತಿ ಸಾಧ್ಯತೆ, ಸಂಕಷ್ಟದಲ್ಲಿ ಸಿದ್ದರಾಮಯ್ಯ

TAGGED:Muda Irregularity: Notice from Governor to CMSiddaramaiah absent from Cabinet meeting
Share This Article
Facebook Twitter Copy Link Print
Previous Article ರಾಹುಲ್ ಗಾಂಧಿ ಮತ್ತಲ್ಲೇ ಸಂಸತ್ತಿಗೆ ಬರ್ತಾರೆ, ಏನೇನೋ‌ ಮಾತಾಡ್ತಾರೆ, ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು: ಸಂಸದೆ ಕಂಗನಾ ವಿವಾದಾತ್ಮಕ ಹೇಳಿಕೆ
Next Article ಸಂಗಾತಿಯನ್ನು ತಬ್ಬಿಕೊಂಡೇ ಮಲಗಿದರೆ ಸಖತ್ ಲಾಭ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?