ಮುಡಾ ಅಕ್ರಮ: ಸಿಎಂಗೆ ರಾಜ್ಯಪಾಲರಿಂದ ನೋಟಿಸ್, ಸಂಪುಟ ಸಭೆಗೆ ಸಿದ್ದರಾಮಯ್ಯ ಗೈರು
newsics.com ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಸಿಎಂಗೆ ಶೋಕಾಸ್ ನೊಟೀಸ್ ಕಳುಹಿಸಿರುವುದಾಗಿ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಸಂಬಂಧ ಗುರುವಾರ ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ಸಿಎಂ ಗೈರಾಗಲಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ ಎಂದರು. ಗುರುವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಈ ಶೋಕಾಸ್ ನೊಟೀಸ್ ಸಂಬಂಧ ಮುಂದಿನ ಕಾನೂನು ಕ್ರಮದ ಬಗ್ಗೆ ಚರ್ಚೆ ನಡೆಯಲಿದೆ. ಆ ಮೂಲಕ ಸಂಪುಟ ಸಭೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರ ಉಳಿಯಲಿದ್ದಾರೆ … Continue reading ಮುಡಾ ಅಕ್ರಮ: ಸಿಎಂಗೆ ರಾಜ್ಯಪಾಲರಿಂದ ನೋಟಿಸ್, ಸಂಪುಟ ಸಭೆಗೆ ಸಿದ್ದರಾಮಯ್ಯ ಗೈರು
Copy and paste this URL into your WordPress site to embed
Copy and paste this code into your site to embed