Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ: ನೊಟಿಸ್ ಹಿಂಪಡೆಯಲು ರಾಜ್ಯಪಾಲರಿಗೆ ಸಂಪುಟ ಸಭೆ ಒತ್ತಾಯ, ಕಾನೂನು ಹೋರಾಟಕ್ಕೆ ನಿರ್ಧಾರ
ಕರ್ನಾಟಕಪ್ರಮುಖ

ಮುಡಾ ಹಗರಣ: ನೊಟಿಸ್ ಹಿಂಪಡೆಯಲು ರಾಜ್ಯಪಾಲರಿಗೆ ಸಂಪುಟ ಸಭೆ ಒತ್ತಾಯ, ಕಾನೂನು ಹೋರಾಟಕ್ಕೆ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು: ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗುರುವಾರ (ಆಗಸ್ಟ್ 1) ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಅಲ್ಲದೆ, ಈ ಬಗ್ಗೆ ಕಾನೂನು ಹೋರಾಟ ನಡೆಸಲು ಸಹ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಈ ಮೂಲಕ ರಾಜ್ಯಪಾಲ ಹಾಗೂ ಸರ್ಕಾರದ ನಡುವಿನ ಕಾನೂನು ಸಂಘರ್ಷ ಶುರುವಾಗುವ ಲಕ್ಷಣಗಳು ಕಾಣಿಸುತ್ತಿವೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ ಎಂದು ದೂರು ನೀಡಿದ ಬೆನ್ನಲ್ಲಿಯೇ ರಾಜ್ಯಪಾಲರು ನೊಟೀಸ್ ಜಾರಿ ಮಾಡಿದ್ದರು.

ಆದರೆ, ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಎದುರಿಸಬೇಕಾಗಿರುವ ಹಿನ್ನೆಲೆಯಲ್ಲಿ ಅವರನ್ನು ಹೊರಗಿಟ್ಟು ಸಚಿವ ಸಂಪುಟ ಸಭೆ ನಡೆಸಲಾಗಿದೆ.
ಮುಡಾ ಹಗರಣದ ಆರೋಪ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮ್ಯಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಚಿಂತನೆ ನಡೆಸಿದ್ದಾರೆ. ಇದಕ್ಕೂ ಮೊದಲು ನೋಟಿಸ್ ನೀಡಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸಿಕ್ತು ಮತ್ತೊಂದು ಪದಕ!

ಸಂಗಾತಿಯನ್ನು ತಬ್ಬಿಕೊಂಡೇ ಮಲಗಿದರೆ ಸಖತ್ ಲಾಭ!

ಮುಡಾ ಅಕ್ರಮ: ಸಿಎಂಗೆ ರಾಜ್ಯಪಾಲರಿಂದ ನೋಟಿಸ್, ಸಂಪುಟ ಸಭೆಗೆ ಸಿದ್ದರಾಮಯ್ಯ ಗೈರು

TAGGED:decision to fight legal actionMuda scam: Cabinet meeting urges Governor to withdraw notice
Share This Article
Facebook Twitter Copy Link Print
Previous Article ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೂರನೇ ಪದಕ: ರೈಫಲ್‌ನಲ್ಲಿ ಕಂಚು ತಂದ ಸ್ವಪ್ನಿಲ್ ಕುಸಾಲೆ
Next Article ನೀವು ಹೇಗೆ ಮೊಬೈಲ್ ಹಿಡಿದುಕೊಳ್ತೀರಿ? ಇದರಲ್ಲಡಗಿದೆಯಂತೆ ನಿಮ್ಮ ವ್ಯಕ್ತಿತ್ವ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?