ಮುಡಾ ಹಗರಣ: ಸಿಎಂ ವಿರುದ್ಧ ವಿಚಾರಣೆಗೆ ರಾಜ್ಯಪಾಲರ ಅನುಮತಿ ಸಾಧ್ಯತೆ, ಸಂಕಷ್ಟದಲ್ಲಿ ಸಿದ್ದರಾಮಯ್ಯ

newsics.com ಬೆಂಗಳೂರು/ ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಕಾರ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಸಂಬಂಧ ದೆಹಲಿ ಪ್ರವಾಸದಲ್ಲಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು, ಕಾನೂನು ತಜ್ಞರಿಂದ ವರದಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕದ ಪ್ರಮುಖ ಪ್ರಕರಣ ಉಲ್ಲೇಖಿಸಿ ಕಾನೂನು ತಜ್ಞರು ರಾಜ್ಯಪಾಲರಿಗೆ ವರದಿ ನೀಡಿದ್ದಾರೆ ಎಂದು ಮಾಹಿತಿ ದೊರೆತಿದ್ದು, ಈ ಪ್ರಕರಣದಲ್ಲಿ ರಾಜ್ಯಪಾಲರು ಯಾವ ರೀತಿಯಾಗಿ ಮಧ್ಯಪ್ರವೇಶ ಮಾಡಬಹುದು ಎಂಬುದರ ಬಗ್ಗೆ ಕಾನೂನು ತಜ್ಞರ ತಂಡವು ರಾಜ್ಯಪಾಲರಿಗೆ … Continue reading ಮುಡಾ ಹಗರಣ: ಸಿಎಂ ವಿರುದ್ಧ ವಿಚಾರಣೆಗೆ ರಾಜ್ಯಪಾಲರ ಅನುಮತಿ ಸಾಧ್ಯತೆ, ಸಂಕಷ್ಟದಲ್ಲಿ ಸಿದ್ದರಾಮಯ್ಯ