Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಾರಿ ಮಳೆ: ಆ.2 ರಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ
ಕರ್ನಾಟಕ

ಭಾರಿ ಮಳೆ: ಆ.2 ರಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

Share
1 Min Read
SHARE

newsics.com

ಬೆಂಗಳೂರು: ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕದ ಈ ಕೆಳಗಿನ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ(ಆ.02) ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ‌ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕಿನ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ನಾಳೆ (ಆ.2) ರಜೆ ಘೋಷಿಸಿದ್ದಾರೆ.

ಶಾಲೆ, PU ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಉಡುಪಿ ಡಿಸಿ ಡಾ. ವಿದ್ಯಾಕುಮಾರಿ ಆದೇಶಿಸಿದ್ದಾರೆ. ಜೊತೆಗೆ ನದಿ, ಸಮುದ್ರ ತೀರದ ಜನರಿಗೆ ಎಚ್ಚರವಹಿಸಲು ಸೂಚಿಸಲಾಗಿದೆ. ಇನ್ನು ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜಿಗೆ ಎಂದಿನಂತೆ ತರಗತಿ ನಡೆಯಲಿದೆ.

Share This Article
Facebook Twitter Copy Link Print
Previous Article ಅಜ್ಞಾತ ಸ್ಥಳಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ
Next Article ಅಪರ್ಣಾ ನೆನಪಲ್ಲಿ ಆಪ್ತರ ಗಾನ ನಮನ

Popular Posts

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

You Might Also Like

ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?