Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಹುಲ್ ಗಾಂಧಿ ಮತ್ತಲ್ಲೇ ಸಂಸತ್ತಿಗೆ ಬರ್ತಾರೆ, ಏನೇನೋ‌ ಮಾತಾಡ್ತಾರೆ, ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು: ಸಂಸದೆ ಕಂಗನಾ ವಿವಾದಾತ್ಮಕ ಹೇಳಿಕೆ
ದೇಶಪ್ರಮುಖ

ರಾಹುಲ್ ಗಾಂಧಿ ಮತ್ತಲ್ಲೇ ಸಂಸತ್ತಿಗೆ ಬರ್ತಾರೆ, ಏನೇನೋ‌ ಮಾತಾಡ್ತಾರೆ, ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು: ಸಂಸದೆ ಕಂಗನಾ ವಿವಾದಾತ್ಮಕ ಹೇಳಿಕೆ

Share
1 Min Read
SHARE

newsics.com

ನವದೆಹಲಿ: ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಅರ್ಥವಿಲ್ಲದ್ದನ್ನು ಮಾತನಾಡುತ್ತಿದ್ದು ಮೊದಲು ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿ ಇತ್ತೀಚೆಗೆ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ್ದ ಭಾಷಣದ ಬಗ್ಗೆ ಕಂಗನಾ ಈ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

ಪ್ರಧಾನ ಮಂತ್ರಿಯನ್ನು ಲಿಂಗ, ವಯಸ್ಸು, ಸಾಮಾಜಿಕ ಸ್ಥಾನಮಾನ ಅಥವಾ ಜಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆಯೇ? ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಅವರು (ರಾಹುಲ್ ಗಾಂಧಿ) ಸಂವಿಧಾನವನ್ನು ನಿರಂತರವಾಗಿ ಅವಮಾನಿಸಿದ್ದಾರೆ. ಮುಂದೊಂದು ದಿನ ಅವರು ಪ್ರಧಾನಿಯನ್ನು ಚರ್ಮದ ಬಣ್ಣದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದೂ ಹೇಳಬಹುದು ಎಂದು ಕಿಡಿಕಾರಿದ್ದಾರೆ.

ನಾನು ನೂತನ ಸದಸ್ಯೆಯೇ ಇರಬಹುದು. ಆದರೆ, ಅವರು ಸಂಸತ್ತಿಗೆ ಬರುವ ಸ್ಥಿತಿ ಮತ್ತು ನೀಡುವ ಹೇಳಿಕೆಗಳನ್ನು ನೋಡಿ ಸಂಪೂರ್ಣವಾಗಿ ಆಘಾತಗೊಂಡಿದ್ದೇನೆ. ವ್ಯಕ್ತಿಯೊಬ್ಬರು ಸಂಸತ್ತಿನಲ್ಲಿ ಈಶ್ವರನ ಭಾರತ ಮತ್ತು ಚಕ್ರವ್ಯೂಹದ ಬಗ್ಗೆ ಮಾತನಾಡುತ್ತಾರೆ ಎಂದರೆ, ಆತನನ್ನು ಮಾದಕ ದ್ರವ್ಯ ಸೇವನೆ ಪರೀಕ್ಷೆಗೊಳಪಡಿಸಬೇಕು ಎನಿಸುವುದಿಲ್ಲವೇ? ಅವರು ಸಂಸತ್ತಿಗೆ ಮದ್ಯ ಸೇವಿಸಿ ಅಥವಾ ಮಾದಕ ದ್ರವ್ಯದ ಮತ್ತಿನಲ್ಲೇ ಬರುತ್ತಾರೆ. ಅದು ಉತ್ತಮ ನಡೆ ಎಂದು ನನಗನಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಹನ ಎಮಿಷನ್‌ ಟೆಸ್ಟ್‌ ದರ ಹೆಚ್ಚಳ ಸಾಧ್ಯತೆ..

ಪ್ರತಿ ಗಂಟೆಗೆ 26 ಮಂದಿ ನೀರಿನಲ್ಲಿ ಮುಳುಗಿ ಸಾವು!

ಮೊಬೈಲ್ ನಲ್ಲಿನ ಡೇಟಾ ಕಳುವಾಗಬಾರದೇ?: ಈ ರೀತಿ ಮಾಡಿ.

TAGGED:Rahul Gandhi should be drug tested: MP Kangana's controversial statement
Share This Article
Facebook Twitter Copy Link Print
Previous Article ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸಿದ್ಧ: ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಘೋಷಣೆ
Next Article ಮುಡಾ ಅಕ್ರಮ: ಸಿಎಂಗೆ ರಾಜ್ಯಪಾಲರಿಂದ ನೋಟಿಸ್, ಸಂಪುಟ ಸಭೆಗೆ ಸಿದ್ದರಾಮಯ್ಯ ಗೈರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?