newsics.com ನವದೆಹಲಿ: ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಅರ್ಥವಿಲ್ಲದ್ದನ್ನು ಮಾತನಾಡುತ್ತಿದ್ದು ಮೊದಲು ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿ ಇತ್ತೀಚೆಗೆ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ್ದ ಭಾಷಣದ ಬಗ್ಗೆ ಕಂಗನಾ ಈ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ … Continue reading ರಾಹುಲ್ ಗಾಂಧಿ ಮತ್ತಲ್ಲೇ ಸಂಸತ್ತಿಗೆ ಬರ್ತಾರೆ, ಏನೇನೋ ಮಾತಾಡ್ತಾರೆ, ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು: ಸಂಸದೆ ಕಂಗನಾ ವಿವಾದಾತ್ಮಕ ಹೇಳಿಕೆ
Copy and paste this URL into your WordPress site to embed
Copy and paste this code into your site to embed