ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ ಒಳವರ್ಗೀಕರಣಕ್ಕೆ ರಾಜ್ಯಗಳಿಗೆ ಅಧಿಕಾರವಿದೆ: ಸುಪ್ರೀಂ

newsics.com ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪವರ್ಗೀಕರಿಸುವ ಹಕ್ಕು ರಾಜ್ಯಗಳಿಗಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಸಂವಿಧಾನ ಪೀಠವು ತೀರ್ಪು ನೀಡಿದೆ. ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತಿತರರ ವಾದ ಆಲಿಸಿದ ಬಳಿಕ ಸುಪ್ರೀಂಕೋರ್ಟ್ ಫೆಬ್ರವರಿ 8ರಂದು ಆದೇಶವನ್ನು ಕಾಯ್ದಿರಿಸಿತ್ತು. ಇದು ಪರಿಶಿಷ್ಟ ಜಾತಿಗಳನ್ನು ಗುರುತಿಸಲು 341 ನೇ … Continue reading ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ ಒಳವರ್ಗೀಕರಣಕ್ಕೆ ರಾಜ್ಯಗಳಿಗೆ ಅಧಿಕಾರವಿದೆ: ಸುಪ್ರೀಂ