Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕೋಳಿ ಮೊದಲಾ? ಮೊಟ್ಟೆ ಮೊದಲಾ?; ತಪ್ಪು ಉತ್ತರ ನೀಡಿದ ಗೆಳೆಯನ ಕೊಲೆಗೈದ ಕುಡುಕ!
ಪ್ರಮುಖವೈರಲ್

ಕೋಳಿ ಮೊದಲಾ? ಮೊಟ್ಟೆ ಮೊದಲಾ?; ತಪ್ಪು ಉತ್ತರ ನೀಡಿದ ಗೆಳೆಯನ ಕೊಲೆಗೈದ ಕುಡುಕ!

Share
1 Min Read
SHARE

newsics.com
ಕೋಳಿ ಮೊದಲು ಬಂದಿದ್ದಾ? ಮೊಟ್ಟೆ ಮೊದಲು ಬಂದಿದ್ದಾ? ನೀವು ಖಂಡಿತವಾಗಿಯೂ ಈ ಒಗಟನ್ನು ಕೇಳಿರುತ್ತೀರಿ. ತಲೆಗೆ ಹುಳ ಬಿಡುವ ಈ ಪ್ರಶ್ನೆಗೆ ಯಾವುದು ಸರಿಯಾದ ಉತ್ತರ ಎಂಬ ಗೊಂದಲ ನಿಮ್ಮನ್ನೂ ಕಾಡಿರಬಹುದು. ಆದರೆ, ಈ ಪ್ರಶ್ನೆಯಿಂದ ಒಂದು ಕೊಲೆಯೇ ನಡೆದುಹೋಗಿದೆ. ಚರ್ಚಾಸ್ಪದ ವಿಷಯವಾಗಿರುವ ಈ ಪ್ರಶ್ನೆ ಕೇಳಿದ ಕುಡುಕನೊಬ್ಬ ತನ್ನ ಗೆಳೆಯ ಈ ಪ್ರಶ್ನೆಗೆ ಸರಿಯಾದ ಉತ್ತರ ನೀಡಲಿಲ್ಲ ಎಂದು ಆತನನ್ನು ಕೊಲೆ ಮಾಡಿರುವ ವಿಚಿತ್ರ ಮತ್ತು ಭಯಾನಕ ಘಟನೆ ನಡೆದಿದೆ.

ಇಂಡೋನೇಷ್ಯಾದ ಆಗ್ನೇಯ ಸುಲವೆಸಿ ಪ್ರಾಂತ್ಯದ ಮುನಾ ರೀಜೆನ್ಸಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. “ಕೋಳಿ ಅಥವಾ ಮೊಟ್ಟೆ ಈ ಎರಡರಲ್ಲಿ ಯಾವುದು ಮೊದಲು ಬಂದದ್ದು?” ಎಂಬ ಕ್ಲಾಸಿಕ್ ಒಗಟಿನ ಮೇಲೆ ಕುಡುಕರಿಬ್ಬರ ನಡುವೆ ವಾದ ಶುರುವಾಗಿದೆ. ಕುಡಿದ ಮತ್ತಿನಲ್ಲಿದ್ದ ಇಬ್ಬರೂ ತಾನು ಹೇಳಿದ ಉತ್ತರವೇ ಸರಿಯೆಂದು ಜಗಳವಾಡಿದ್ದಾರೆ. ಅದೇ ಕೋಪದಲ್ಲಿ ಒಬ್ಬ ಕುಡುಕ ತನ್ನ ಸ್ನೇಹಿತನನ್ನು ಇರಿದು ಕೊಂದಿದ್ದಾನೆ.

ಕೊಲೆಯ ಆರೋಪದ ಮೇಲೆ ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಜುಲೈ 24ರಂದು ಈ ದುರಂತ ಘಟನೆ ನಡೆದಿದೆ. ತನ್ನ ಗೆಳೆಯನನ್ನು ಕುಡಿಯಲು ಆಹ್ವಾನಿಸಿದ ಡಿಆರ್ ಎಂಬ ವ್ಯಕ್ತಿ ಹಲವಾರು ಸುತ್ತಿನ ಡ್ರಿಂಕ್ ಮುಗಿಸಿದ್ದರು. ಆಗ ಕೋಳಿ, ಮೊಟ್ಟೆಯ ವಿಷಯ ಚರ್ಚೆಗೆ ಬಂದಿತು. ಈ ಬಿಸಿ ಬಿಸಿ ಚರ್ಚೆ ವಿಪರೀತಕ್ಕೆ ಹೋಗಿ, ಜಗಳಕ್ಕೆ ತಿರುಗಿತು. ಹೊಡೆಯಲು ಬಂದ ಡಿಆರ್ನಿಂದ ಆ ಸ್ನೇಹಿತ ತಪ್ಪಿಸಿಕೊಳ್ಳಲು ಓಡಿದ್ದಾನೆ. ಆಗ ಅವನ ಹಿಂದೆ ಓಡಿದ ಡಿಆರ್ ಅಂಗಳದಲ್ಲಿ ಬಿದ್ದಿದ್ದ ಮಣ್ಣ ಅಗೆಯುವ ಚೂಪಾದ ಆಯುಧದಿಂದ ಆತನಿಗೆ ಹೊಡೆದು ಕೊಲೆ ಮಾಡಿದ್ದಾನೆ.

TAGGED:The man has been arrested on charges of murder
Share This Article
Facebook Twitter Copy Link Print
Previous Article ವಯನಾಡ್ ದುರಂತಕ್ಕೆ ಪರಿಹಾರ ನಿಧಿಗೆ 10 ಲಕ್ಷ ರೂ ದೇಣಿಗೆ ನೀಡಿದರಶ್ಮಿಕಾ ಮಂದಣ್ಣ,
Next Article ಮಣ್ಣಿನಡಿ ಸಿಲುಕಿ ಒದ್ದಾಡಿದ ಶ್ವಾನ: ಕಣ್ಣೀರು ತರಿಸುತ್ತದೆ ಮೂಕಪ್ರಾಣಿ ವೇದನೆ

Popular Posts

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

You Might Also Like

ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?