ಕೋಳಿ ಮೊದಲಾ? ಮೊಟ್ಟೆ ಮೊದಲಾ?; ತಪ್ಪು ಉತ್ತರ ನೀಡಿದ ಗೆಳೆಯನ ಕೊಲೆಗೈದ ಕುಡುಕ!

newsics.com ಕೋಳಿ ಮೊದಲು ಬಂದಿದ್ದಾ? ಮೊಟ್ಟೆ ಮೊದಲು ಬಂದಿದ್ದಾ? ನೀವು ಖಂಡಿತವಾಗಿಯೂ ಈ ಒಗಟನ್ನು ಕೇಳಿರುತ್ತೀರಿ. ತಲೆಗೆ ಹುಳ ಬಿಡುವ ಈ ಪ್ರಶ್ನೆಗೆ ಯಾವುದು ಸರಿಯಾದ ಉತ್ತರ ಎಂಬ ಗೊಂದಲ ನಿಮ್ಮನ್ನೂ ಕಾಡಿರಬಹುದು. ಆದರೆ, ಈ ಪ್ರಶ್ನೆಯಿಂದ ಒಂದು ಕೊಲೆಯೇ ನಡೆದುಹೋಗಿದೆ. ಚರ್ಚಾಸ್ಪದ ವಿಷಯವಾಗಿರುವ ಈ ಪ್ರಶ್ನೆ ಕೇಳಿದ ಕುಡುಕನೊಬ್ಬ ತನ್ನ ಗೆಳೆಯ ಈ ಪ್ರಶ್ನೆಗೆ ಸರಿಯಾದ ಉತ್ತರ ನೀಡಲಿಲ್ಲ ಎಂದು ಆತನನ್ನು ಕೊಲೆ ಮಾಡಿರುವ ವಿಚಿತ್ರ ಮತ್ತು ಭಯಾನಕ ಘಟನೆ ನಡೆದಿದೆ. ಇಂಡೋನೇಷ್ಯಾದ ಆಗ್ನೇಯ ಸುಲವೆಸಿ … Continue reading ಕೋಳಿ ಮೊದಲಾ? ಮೊಟ್ಟೆ ಮೊದಲಾ?; ತಪ್ಪು ಉತ್ತರ ನೀಡಿದ ಗೆಳೆಯನ ಕೊಲೆಗೈದ ಕುಡುಕ!