Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಾವಿನಂತಾದ ಯುವತಿ! ಹಾವಭಾವದಲ್ಲಿ ಭಾರೀ ಬದಲಾವಣೆ
ದೇಶಪ್ರಮುಖವೈರಲ್

ಹಾವಿನಂತಾದ ಯುವತಿ! ಹಾವಭಾವದಲ್ಲಿ ಭಾರೀ ಬದಲಾವಣೆ

Share
1 Min Read
SHARE

newsics.com

ರಾಂಚೆ(ಜಾರ್ಖಂಡ್): ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಈಗ ಪತ್ತೆಯಾಗಿದ್ದು, ಹಾವಭಾವದಲ್ಲಿ ಹಾವಿನಂತೆ ವರ್ತಿಸುತ್ತಿದ್ದಾಳೆ.

ಜಾರ್ಖಂಡ್‌ನ ರಾಣಿದಿ ಗುಪ್ತಧಾಮ್ ಗುಹೆಯಲ್ಲಿ ಈ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.

ಹಾವಿನಂತೆ ತೆವಳಿಕೊಂಡು ಹಾವಿನಂತೆ ವರ್ತಿಸಲು ಪ್ರಾರಂಭಿಸಿದ್ದಾಳೆ. ಈ ಘಟನೆಯು ಜನಸಾಮಾನ್ಯರ ಗಮನ ಸೆಳೆದಿದ್ದು, ಅನೇಕ ಜನರು ಅಸಾಮಾನ್ಯ ನಡವಳಿಕೆಯನ್ನು ವೀಕ್ಷಿಸಲು ಗುಹೆ ಬಳಿ ಜಮಾಯಿಸಿದ್ದಾರೆ. ಆಕೆಗಾಗಿ ಹುಡುಕಾಟ ನಡೆಸಿದ್ದ ಕುಟುಂಬಸ್ಥರು ಪೂಜೆ ಸಲ್ಲಿಸಿ ಕೊನೆಗೆ ಮನೆಗೆ ಕರೆತಂದಿದ್ದಾರೆ.

ಮಹಿಳೆ ತನ್ನ ನಾಲಿಗೆಯನ್ನು ಹಾವಿನಂತೆ ಹೊರ ಹಾಕುತ್ತಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಯುವತಿ ನೆಲದ ಮೇಲೆ ಹಾವಿನಂತೆ ತೆವಳಿಕೊಂಡು ಸಾಗುತ್ತಿರುವುದು ಸೆರೆಯಾಗಿದೆ. ಆಕೆಯ ಸುತ್ತಲೂ ಇರುವ ಜನರು ಅವಳನ್ನು ಶಾಂತಗೊಳಿಸಲು ಪ್ರಯತ್ನಿಸಿದ್ದಾರೆ.
ಸಾಮಾಜಿಕ ಜಾಲತಾಣ ಬಳಕೆದಾರರು ಈ ನಡವಳಿಕೆಯನ್ನು ಸಾವನ್ ತಿಂಗಳಿಗೆ ಲಿಂಕ್ ಮಾಡಿದ್ದು, ಇದು ಶಿವನ ಭಕ್ತರಿಗೆ ಮಂಗಳಕರ ಸಮಯವಾಗಿದೆ ಎಂದಿದ್ದಾರೆ.

ಕಾಂಡೋಮ್, ಲೂಬ್ರಿಕೆಂಟ್‌ನಿಂದ ಬಂಜೆತನ, ಕ್ಯಾನ್ಸರ್ ಕಾಡಬಹುದು… ಹುಷಾರು!

ಕೋಳಿ ಮೊದಲಾ? ಮೊಟ್ಟೆ ಮೊದಲಾ?; ತಪ್ಪು ಉತ್ತರ ನೀಡಿದ ಗೆಳೆಯನ ಕೊಲೆಗೈದ ಕುಡುಕ!

ನೀವು ಹೇಗೆ ಮೊಬೈಲ್ ಹಿಡಿದುಕೊಳ್ತೀರಿ? ಇದರಲ್ಲಡಗಿದೆಯಂತೆ ನಿಮ್ಮ ವ್ಯಕ್ತಿತ್ವ!

ಸಂಗಾತಿಯನ್ನು ತಬ್ಬಿಕೊಂಡೇ ಮಲಗಿದರೆ ಸಖತ್ ಲಾಭ!

TAGGED:A young woman like a snake! A change in posture
Share This Article
Facebook Twitter Copy Link Print
Previous Article ವಯನಾಡು ದುರಂತ: ಮೃತರ ಸಂಖ್ಯೆ 308ಕ್ಕೇರಿಕೆ, 195 ಶವ ಪತ್ತೆ
Next Article ಮಗುವಿನ ಪ್ರಾಣ ತೆಗೆದ ಮೊಬೈಲ್ ಚಾರ್ಜರ್! 

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?