newsics.com
Contents
ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರಿಟ್ ಅರ್ಜಿ ಬೆನ್ನೆಲ್ಲೇ ಹೈಕೋರ್ಟ್ ಕಾನೂನು ರೀತಿ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಸೂಚಿಸಲಾಗಿದೆ.ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಈಗಾಗಲೇ ಹೈಕೋರ್ಟ್ ಅನುಮತಿ ನೀಡಿದ್ದು, ಇದೀಗ ಕೆಂಗೇರಿಯಿಂದ ಮೈಸೂರುವರೆಗೆ ನಡೆಯುವ ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಬೆಂಗಳೂರು: ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣ (muda) ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಈಗಾಗಲೇ ಹೈಕೋರ್ಟ್ ಅನುಮತಿ ನೀಡಿದೆ.
ಇದೀಗ ಕೆಂಗೇರಿಯಿಂದ ಮೈಸೂರುವರೆಗೆ ನಡೆಯುವ ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ
ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರಿಟ್ ಅರ್ಜಿ ಬೆನ್ನೆಲ್ಲೇ ಹೈಕೋರ್ಟ್ ಕಾನೂನು ರೀತಿ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಸೂಚಿಸಲಾಗಿದೆ.
ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಈಗಾಗಲೇ ಹೈಕೋರ್ಟ್ ಅನುಮತಿ ನೀಡಿದ್ದು, ಇದೀಗ ಕೆಂಗೇರಿಯಿಂದ ಮೈಸೂರುವರೆಗೆ ನಡೆಯುವ ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಕೋರ್ಟ್, ಕಾನೂನು ಪ್ರಕಾರ ಪಾದಯಾತ್ರೆ ಭದ್ರತೆ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿ, ರಾಮನಗರ, ಮಂಡ್ಯ ಎಸ್ಪಿ ಹಾಗೂ ಮೈಸೂರು ಪೊಲೀಸ್ರಿಗೆ ಸೂಚಿಸಿದೆ.