BJP-JDS ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

newsics.comContentsಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರಿಟ್ ಅರ್ಜಿ ಬೆನ್ನೆಲ್ಲೇ ಹೈಕೋರ್ಟ್ ಕಾನೂನು ರೀತಿ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಸೂಚಿಸಲಾಗಿದೆ.ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಈಗಾಗಲೇ ಹೈಕೋರ್ಟ್ ಅನುಮತಿ ನೀಡಿದ್ದು, ಇದೀಗ ಕೆಂಗೇರಿಯಿಂದ ಮೈಸೂರುವರೆಗೆ ನಡೆಯುವ ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಬೆಂಗಳೂರು: ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣ (muda) ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಈಗಾಗಲೇ ಹೈಕೋರ್ಟ್ ಅನುಮತಿ ನೀಡಿದೆ. … Continue reading BJP-JDS ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ