Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗುವಿನ ಪ್ರಾಣ ತೆಗೆದ ಮೊಬೈಲ್ ಚಾರ್ಜರ್! 
ದೇಶಪ್ರಮುಖವೈರಲ್

ಮಗುವಿನ ಪ್ರಾಣ ತೆಗೆದ ಮೊಬೈಲ್ ಚಾರ್ಜರ್! 

Share
1 Min Read
SHARE

newsics.com

ಮಾನವನ ಜೀವನದಲ್ಲಿ ಇಂದು ತನ್ನ ಹಲವು ಅಗತ್ಯ ಸಾಧನಗಳಲ್ಲಿ ಮೊಬೈಲ್ ಕೂಡ ಒಂದಾಗಿದೆ. ಆದ್ರೆ ಅತಿಯಾದ ಬಳಕೆ ಇಂದು ಹಲವರ ಜೀವಕ್ಕೆ ಅಪಾಯ ತರುತ್ತಿದೆ. ಯಾರ ಕೈ ನೋಡಿದ್ರೆ ಮೊಬೈಲ್ ಇದ್ದೇ ಇರುತ್ತದೆ. ಇದರಿಂದ ಜನರಿಗೆ ಎಷ್ಟು ಅಗತ್ಯವಿದೆಯೋ ಅಷ್ಟೇ ಸಮಸ್ಯೆ ಕೂಡ ಇದೆ, ಇದೆಲ್ಲಾ ಗೊತ್ತಿದ್ರೂ ಜನರು ಈಗಲೂ ಆ ತಪ್ಪುಗಳನ್ನೇ ಮಾಡುತ್ತಿದ್ದಾರೆ. ಇಲ್ಲೊಂದು ಇದೇ ರೀತಿ ಘಟನೆ ನಡೆದಿದೆ. ಕೇವಲ ಮೊಬೈಲ್ ಚಾರ್ಜರ್ನಿಂದ ಒಂದೂವರೆ ವರ್ಷ ಮಗುವಿನ ಪ್ರಾಣಪಕ್ಷಿಯೇ ಹಾರಿಹೋಗಿದೆ.

ಹೌದು, ತೆಲಂಗಾಣದಲ್ಲಿ ಈ ದುರ್ಘಟನೆ ನಡೆದಿದ್ದು, ಒಂದೂವರೆ ವರ್ಷದ ಬಾಲಕಿ ಕರೆಂಟ್ಗೆ ಕನೆಕ್ಟ್ ಆಗಿದ್ದ ಮೊಬೈಲ್ ಚಾರ್ಜರ್ ಕೇಬಲ್ ಅನ್ನು ಬಾಯೊಳಗೆ ಹಾಕಿದ್ದಾಳೆ.
ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಡಂ ಮಂಡಲದ ಕೋಟ ಮಡ್ಡಿಪಡಗ ಗ್ರಾಮದಲ್ಲಿ ಈ ದುರಂತ ನಡೆದಿದೆ. ಒಂದೂವರೆ ವರ್ಷದ ಬಾಲಕಿ ದುರ್ಗಮ್ ಆರಾಧ್ಯ ಎಂಬವಳು ಸಾವನ್ನಪ್ಪಿರುವ ಮಗು. ಮನೆಯಲ್ಲಿ ಸ್ವಿಚ್ ಬೋರ್ಡ್ಗೆ ಮೊಬೈಲ್ ಚಾರ್ಜರ್ ಅನ್ನು ಸಿಕ್ಕಿಸಿ ಹಾಗೇ ಬಿಟ್ಟಿದ್ದರು. ಇದನ್ನು ನೋಡಿ ಮಗು ಬಾಯಿಗೆ ಹಾಕಿಕೊಂಡಿದ್ದಾಳೆ. ಇದರಿಂದ ತಕ್ಷಣ ಮಗುವಿಗೆ ಶಾಕ್ ಹೊಡೆದು ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಇದನ್ನು ನೋಡಿ ಪೋಷಕರು ಆ ಕ್ಷಣವೇ ಮಗುವನ್ನು ಖಾನಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಮಗು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

TAGGED:mobile charger that took the child's life! 
Share This Article
Facebook Twitter Copy Link Print
Previous Article ಹಾವಿನಂತಾದ ಯುವತಿ! ಹಾವಭಾವದಲ್ಲಿ ಭಾರೀ ಬದಲಾವಣೆ
Next Article ವಯನಾಡು ಭೂಕುಸಿತ: ಅವಶೇಷಗಳಡಿ‌ ಉಸಿರಾಟದ ಸಿಗ್ನಲ್‌! ಸೇನೆಯ ರೇಡಾರ್‌ನಲ್ಲಿ ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?