ಮಟನ್ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ದುರ್ಮರಣ

newsics.com ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಭೀಮಣ್ಣ ಎನ್ನುವವರ ಒಂದೇ ಕುಟುಂದ ನಾಲ್ವರು ಮಟನ್-ಚಪಾತಿ ಊಟ ಮಾಡಿ ಧಾರುಣವಾಗಿ ಸಾವನ್ನಪ್ಪಿದ್ದಾರೆ. 60 ವರ್ಷದ ಭೀಮಣ್ಣ, ಪತ್ನಿ ಈರಮ್ಮ(50), ಮಗಳಾದ ಪಾರ್ವತಿ (17) ಹಾಗೂ ಮಗ ಮಲ್ಲೇಶ್(19)ಮೃತಪಟ್ಟಿದ್ದಾರೆ. ಮತ್ತೊಬ್ಬ ಮಗಳು ಮಲ್ಲಮ್ಮ ರಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ. ಭೀಮಣ್ಣ ಹಾಗೂ ಕುಟುಂಬಸ್ಥರು ಇದೇ ಬುಧವಾರ ಮನೆಯಲ್ಲಿ ಮಟನ್, ಚಪಾತಿ, ಚವಳೆಕಾಯಿ ಪಲ್ಯ ಅಡುಗೆ ಮಾಡಿದ್ದರು. ಬಳಿಕ ಎಲ್ಲಾ ಐದು ಜನ ಮನೆಯಲ್ಲಿ ಊಟ … Continue reading ಮಟನ್ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ದುರ್ಮರಣ