ಮೊಬೈಲ್ ಹಾಟ್ಸ್ಪಾಟ್ ಆನ್ ಮಾಡದ ಹೆಂಡತಿಯನ್ನು ಕೊಂದ ಗಂಡ
newsics.com ಹರಿಯಾಣ: ಮೊಬೈಲ್ ಹಾಟ್‌ಸ್ಪಾಟ್ ಹಂಚಿಕೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ ಗಂಡನೊಬ್ಬ ತನ್ನ ಪತ್ನಿಯನ್ನು ಚೂಪಾದ ಆಯುಧದಿಂದ ಇರಿದು ಕೊಂದಿದ್ದಾನೆ. ಹರಿಯಾಣದ ರೋಹ್ಟಕ್‌ನಲ್ಲಿ ತನ್ನ ಹೆಂಡತಿಯನ್ನು ಗಂಡ ಹರಿತವಾದ ಆಯುಧದಿಂದ ಕೊಂಡಿದ್ದಾನೆ. ವರದಿಗಳ ಪ್ರಕಾರ, ಕೌಟುಂಬಿಕ ವೈಷಮ್ಯದಿಂದ ಕೊಲೆಯಾದ ಬಗ್ಗೆ ಪೊಲೀಸರು ಮಾಹಿತಿ ಪಡೆದ ತಕ್ಷಣ, ಅವರು ಅಪರಾಧ ನಡೆದ ಸ್ಥಳಕ್ಕೆ ತಲುಪಿ ಮಹಿಳೆಯ ಶವವನ್ನು ವಶಕ್ಕೆ ತೆಗೆದುಕೊಂಡರು. ಅಜಯ್ ಕುಮಾರ್ ಹಾಗೂ ಆತನ ಪತ್ನಿ ರೇಖಾ ಮನೆಯಲ್ಲಿ ಮೊಬೈಲ್ ಬಳಸುತ್ತಿರುವುದು ಪತ್ತೆಯಾಗಿದೆ. ಈ ಸಮಯದಲ್ಲಿ, ಅಜಯ್ ಅವರ … Continue reading ಮೊಬೈಲ್ ಹಾಟ್ಸ್ಪಾಟ್ ಆನ್ ಮಾಡದ ಹೆಂಡತಿಯನ್ನು ಕೊಂದ ಗಂಡ
Copy and paste this URL into your WordPress site to embed
Copy and paste this code into your site to embed