Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಾಯಿ ಮೃತದೇಹದೊಂದಿಗೆ 4 ದಿನ ಕಳೆದ 14 ವರ್ಷದ ಮಗ 
ದೇಶ

ತಾಯಿ ಮೃತದೇಹದೊಂದಿಗೆ 4 ದಿನ ಕಳೆದ 14 ವರ್ಷದ ಮಗ 

Share
1 Min Read
SHARE

newsics. com

ಮಹಾರಾಷ್ಟ್ರ: ತಾಯಿ ಸಾವನ್ನಪ್ಪಿದರೂ ಯಾರಿಗೂ ಹೇಳದೆ ತಾಯಿಯ ಮೃತದೇಹದೊಂದಿಗೆ ನಾಲ್ಕು ದಿನಗಳ ವರೆಗೆ 14 ವರ್ಷದ ಬಾಲಕ ಕಾಲ ಕಳೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.
44 ವರ್ಷದ ಮಹಿಳೆ ಸಿಲ್ವಿಯಾ ಡೇನಿಯಲ್ ಮತ್ತು ಆಕೆಯ 14 ವರ್ಷದ ಮಗ ಓಲ್ವಿನ್ ಡೇನಿಯಲ್ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಮಹಿಳೆ ಯಾವುದೋ ಕಾಯಿಲೆಯಿಂದ ಸಾವನ್ನಪ್ಪಿದ್ದಳು. ಇದಾದ ನಂತರ ಮಹಿಳೆಯ ಮಗ ಯಾರಿಗೂ ಏನನ್ನೂ ಹೇಳದೆ ಕಳೆದ ನಾಲ್ಕು ದಿನಗಳಿಂದ ತಾಯಿಯ ಶವದ ಬಳಿಯೇ ಕುಳಿತಿದ್ದ.
ದುರ್ವಾಸನೆ ಬರಲು ಪ್ರಾರಂಭವಾಗಿದ್ದು, ಹುಡುಕಾಟ ನಡೆಸಿದಾಗ ಪಕ್ಕದ ಮನೆಯಲ್ಲಿ 4ದಿನಗಳಿಂದ ಶವವೊಂದು ಕೊಳೆಯುತ್ತಿರುವುದು ಬೆಳಕಿಗೆ ಬಂದಿದೆ. ಬಾಗಿಲು ತೆರೆದಾಗ ಒಳಗಿನ ದೃಶ್ಯ ಕಂಡು ಸ್ಥಳೀಯರು ಶಾಕ್ ಆಗಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಟನ್ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Share This Article
Facebook Twitter Copy Link Print
Previous Article ಮಟನ್ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ದುರ್ಮರಣ
Next Article ಸ್ತನಕ್ಯಾನ್ಸರ್ ಚಿಕಿತ್ಸೆ : ತಾನೇ ತಲೆ ಬೋಳಿಸಿಕೊಂಡ ನಟಿ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?