Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಆಗಸ್ಟ್-ಸೆಪ್ಟೆಂಬರ್‌ನಲ್ಲಿ ನಿರೀಕ್ಷೆಗೂ ಮೀರಿ ಮಳೆ ಸಾಧ್ಯತೆ!
ಕರ್ನಾಟಕಪ್ರಮುಖಪ್ರಮುಖವಾರ ಭವಿಷ್ಯವೈರಲ್

ಆಗಸ್ಟ್-ಸೆಪ್ಟೆಂಬರ್‌ನಲ್ಲಿ ನಿರೀಕ್ಷೆಗೂ ಮೀರಿ ಮಳೆ ಸಾಧ್ಯತೆ!

Share
1 Min Read
SHARE

newsics.com

ದೇಶಾದ್ಯಂತ ಮಳೆಯ ಅಬ್ಬರ ಜೋರಾಗಿದೆ. ಕರ್ನಾಟಕ, ಕೇರಳ, ಉತ್ತರಾಖಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಭೂಕುಸಿತದಿಂದ ಸಾವು ನೋವು ಸಂಭವಿಸಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.

ಸದ್ಯಕ್ಕಂತೂ ಮಳೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ, ಹೀಗಿರೋವಾಗ ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಲ್ಲಿಯೂ ಇದೇ ರೀತಿ ಮಳೆಯಾಗಲಿದೆಯೇ ಎಂಬ ಪ್ರಶ್ನೆಯೂ ಮೂಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ಜುಲೈ ತಿಂಗಳಲ್ಲಿ ಆರ್ದ್ರತೆ ಮತ್ತು ಶಾಖವನ್ನು ಎದುರಿಸುತ್ತಿದ್ದ ಜನರು ಮುಂದಿನ ದಿನಗಳಲ್ಲಿ ಭಾರೀ ಮಳೆಯನ್ನು ಎದುರಿಸುವ ಸಾಧ್ಯತೆ ಇದೆ.

ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಭಾರತದಲ್ಲಿ ಸರಾಸರಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದೇಶದಾದ್ಯಂತ ಮಳೆಯು ದೀರ್ಘಾವಧಿಯ ಸರಾಸರಿಯ 106 ಶೇಕಡಾ, ಇದು 422.8 ಮಿಮೀ ಎಂದು IMD ಹೇಳುತ್ತದೆ. ಜೂನ್ 1 ರಿಂದ ದೇಶದಲ್ಲಿ 453.8 ಮಿಮೀ ಮಳೆಯಾಗಿದೆ, ಆದರೆ ಸಾಮಾನ್ಯ ಮಳೆ 445.8 ಮಿಮೀ ಆಗಿದೆ. ಇದು ವಾಡಿಕೆಗಿಂತ ಶೇ.2ರಷ್ಟು ಹೆಚ್ಚು ಮಳೆಯಾಗಿದೆ. ಏಕೆಂದರೆ, ಜೂನ್‌ನಲ್ಲಿ ಒಣಗಿದ್ದ ನಂತರ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.

TAGGED:The Meteorological Department on Thursday (August 1) predicted more than average rainfall in India during the
Share This Article
Facebook Twitter Copy Link Print
Previous Article ಬರೋಬ್ಬರಿ ₹1.50 ಕೋಟಿ ಕಳ್ಕೊಂಡ ಗಂಡ, ಹೆಂಡತಿ..!
Next Article ದಿನ ಭವಿಷ್ಯ 02-08-2024 ಶುಕ್ರವಾರ… ಕನ್ಯಾ- ಸ್ಥಿರಾಸ್ತಿ ಖರೀದಿ ಯತ್ನ, ಕುಂಭ- ಆಧ್ಯಾತ್ಮಿಕ ಚಿಂತನೆ ಹೆಚ್ಚಳ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?