ವಯನಾಡು ದುರಂತ: ಮೃತರ ಸಂಖ್ಯೆ 308ಕ್ಕೇರಿಕೆ, 195 ಶವ ಪತ್ತೆ
newsics.com ವಯನಾಡ್(ಕೇರಳ): ಕಳೆದ ಜುಲೈ 30 ರಂದು ವಯನಾಡ್‌ನಲ್ಲಿ ಸಂಭವಿಸಿದ ಭಾರೀ ಭೂ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 308ಕ್ಕೇರಿದೆ. ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಶುಕ್ರವಾರ ಈ ಮಾಹಿತಿ ನೀಡಿದ್ದಾರೆ. ಭೂಕುಸಿತದಿಂದ ಹಾನಿಗೊಳಗಾದ ಮೆಪ್ಪಾಡಿ ಪ್ರದೇಶದ ಚೂರಲ್ಮಲಾ ಮತ್ತು ಮುಂಡಕ್ಕೈನಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ. ಈವರೆಗೆ 195 ಮೃತದೇಹಗಳು ಹಾಗೂ 113 ದೇಹದ ಭಾಗಗಳು ಪತ್ತೆಯಾಗಿವೆ ಎಂದು ಸಚಿವ ವೀಣಾ ಜಾರ್ಜ್ ತಿಳಿಸಿದ್ದಾರೆ. ಭೂಕುಸಿತದಿಂದ ಪ್ರತ್ಯೇಕವಾಗಿರುವ ಚೂರಲ್ಮಲಾ ಮತ್ತು ಮುಂಡಕ್ಕೈ ಪ್ರದೇಶಗಳನ್ನು ಸಂಪರ್ಕಿಸುವ … Continue reading ವಯನಾಡು ದುರಂತ: ಮೃತರ ಸಂಖ್ಯೆ 308ಕ್ಕೇರಿಕೆ, 195 ಶವ ಪತ್ತೆ
Copy and paste this URL into your WordPress site to embed
Copy and paste this code into your site to embed