Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಾಸ್ಟೆಲ್‌ನಲ್ಲೇ ಮಗುವಿಗೆ‌ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ, ಶಿಶು ಸಾವು
ದೇಶ

ಹಾಸ್ಟೆಲ್‌ನಲ್ಲೇ ಮಗುವಿಗೆ‌ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ, ಶಿಶು ಸಾವು

Share
1 Min Read
SHARE

newsics.com

ಅಮರಾವತಿ(ಆಂಧ್ರಪ್ರದೇಶ): ಪ್ರಕಾಶಂ ಜಿಲ್ಲೆಯ ಕೋತಪಟ್ಟಣಂನಲ್ಲಿರುವ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಸ್ನಾನಗೃಹದಲ್ಲಿ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ.

ಜನ್ಮ ನೀಡಿದ ಬೆನ್ನಲ್ಲಿಯೇ ಗಂಡು ಮಗು ಸಾವು ಕಂಡಿದೆ. ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ (ಕೆಜಿಬಿವಿ) ಪ್ರಥಮ ವರ್ಷದ ಇಂಟರ್ ಮೀಡಿಯೇಟ್ ಓದುತ್ತಿರುವ ವಿದ್ಯಾರ್ಥಿನಿ ಕಳೆದ ಎರಡು ತಿಂಗಳಿನಿಂದ ಹಾಸ್ಟೆಲ್‌ನಲ್ಲಿ ವಾಸ ಮಾಡುತ್ತಿದ್ದಳು.

ಅತಿಯಾದ ಹೊಟ್ಟೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸ್ನಾನಗೃಹಕ್ಕೆ ಹೋಗುವುದಾಗಿ ತಿಳಿಸಿದ್ದಳು. ಅಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ. ಎಷ್ಟು ಹೊತ್ತಾದರೂ ಆಕೆ ಸ್ನಾನಗೃಹದಿಂದ ವಾಪಸ್‌ ಬರದ ಕಾರಣ, ಆಕೆಯ ಸಹಪಾಠಿಗಳು ಶಿಕ್ಷಕರಿಗೆ ಈ ಬಗ್ಗೆ ತಿಳಿಸಿದ್ದರು.
ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಬಗ್ಗೆ ತಮಗೆ ತಿಳಿದಿರಲಿಲ್ಲ ಎಂದು ಶಾಲಾ ಅಧಿಕಾರಿಗಳು ಹೇಳಿದ್ದಾರೆ.

ವಿದ್ಯಾರ್ಥಿನಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಒಂಗೋಲ್‌ನ ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದ ಕಾಲೇಜು ವಾಶ್ ರೂಂನಲ್ಲಿ ಹದಿನಾರರ ಹರೆಯದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಕೋತಪಟ್ಟಣಂ ಸರ್ಕಲ್ ಇನ್ಸ್‌ಪೆಕ್ಟರ್ ಜಗದೀಶ್ ಹೇಳಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಲಕ್ಷ್ಯ ಸೇನ್, ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌‌ನಲ್ಲಿ ಪದಕ ಪಡೆಯಲು ಒಂದೇ ಹೆಜ್ಜೆ

ಟಿವಿ ಲೈವ್‌ನಲ್ಲೇ ನಟ ರಾಜ್‌ ತರುಣ್‌ ಸ್ನೇಹಿತನಿಗೆ ಚಪ್ಪಲಿಯಲ್ಲಿ ಹೊಡೆದ ನಟಿ

BJP-JDS ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಸ್ತನಕ್ಯಾನ್ಸರ್ ಚಿಕಿತ್ಸೆ : ತಾನೇ ತಲೆ ಬೋಳಿಸಿಕೊಂಡ ನಟಿ

TAGGED:A minor student gave birth in the hostelthe infant died
Share This Article
Facebook Twitter Copy Link Print
Previous Article ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಲಕ್ಷ್ಯ ಸೇನ್, ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌‌ನಲ್ಲಿ ಪದಕ ಪಡೆಯಲು ಒಂದೇ ಹೆಜ್ಜೆ
Next Article ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ, ಇಸ್ರೇಲ್‌ಗೆ ಏರ್ ಇಂಡಿಯಾ ಸಂಚಾರ ಸ್ಥಗಿತ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?