ಹಾಸ್ಟೆಲ್‌ನಲ್ಲೇ ಮಗುವಿಗೆ‌ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ, ಶಿಶು ಸಾವು

newsics.com ಅಮರಾವತಿ(ಆಂಧ್ರಪ್ರದೇಶ): ಪ್ರಕಾಶಂ ಜಿಲ್ಲೆಯ ಕೋತಪಟ್ಟಣಂನಲ್ಲಿರುವ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಸ್ನಾನಗೃಹದಲ್ಲಿ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಜನ್ಮ ನೀಡಿದ ಬೆನ್ನಲ್ಲಿಯೇ ಗಂಡು ಮಗು ಸಾವು ಕಂಡಿದೆ. ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ (ಕೆಜಿಬಿವಿ) ಪ್ರಥಮ ವರ್ಷದ ಇಂಟರ್ ಮೀಡಿಯೇಟ್ ಓದುತ್ತಿರುವ ವಿದ್ಯಾರ್ಥಿನಿ ಕಳೆದ ಎರಡು ತಿಂಗಳಿನಿಂದ ಹಾಸ್ಟೆಲ್‌ನಲ್ಲಿ ವಾಸ ಮಾಡುತ್ತಿದ್ದಳು. ಅತಿಯಾದ ಹೊಟ್ಟೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸ್ನಾನಗೃಹಕ್ಕೆ ಹೋಗುವುದಾಗಿ ತಿಳಿಸಿದ್ದಳು. ಅಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ. ಎಷ್ಟು ಹೊತ್ತಾದರೂ ಆಕೆ ಸ್ನಾನಗೃಹದಿಂದ … Continue reading ಹಾಸ್ಟೆಲ್‌ನಲ್ಲೇ ಮಗುವಿಗೆ‌ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ, ಶಿಶು ಸಾವು