Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಹೊಟ್ಟೆಪಾಡಿಗೆ ಮದುವೆಯಾಗುವುದನ್ನೆ ಕಾಯಕ ಮಾಡಿಕೊಂಡ ಯುವತಿ!
ಕರ್ನಾಟಕಪ್ರಮುಖವೈರಲ್

ಹೊಟ್ಟೆಪಾಡಿಗೆ ಮದುವೆಯಾಗುವುದನ್ನೆ ಕಾಯಕ ಮಾಡಿಕೊಂಡ ಯುವತಿ!

Share
1 Min Read
SHARE

newsics.com
ಇಲ್ಲೊಬ್ಬಳು ಚೆಲುವೆ ತಾನು ಹೊಟ್ಟಪಾಡಿಗಿಗೆ ಬರೋಬ್ಬರಿ ನಾಲ್ಕು ಮದುವೆ ಮಾಡಿಕೊಂಡು ಮದುವೆಯಾದ ವ್ಯಕ್ತಿಗಳನ್ನ ಯಾಮಾರಿಸಿದ್ದಾಳೆ. ಇದೀಗ ಬೆಳಗಾವಿ ಪೊಲೀಸರ ಕೈಗೆ ಈ ವಂಚಕ ಚೆಲುವೆ ಸಿಕ್ಕಿ ಹಾಕಿಕೊಂಡಿದ್ದು, ಆಕೆಯ ಬಣ್ಣ ಬಯಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿರುವ ಯುವಕನನ್ನು ಮದುವೆಯಾಗಿದ್ದು, ತಾನು ಕೋಟ್ಯಾಧಿಪತಿ. ಆಸ್ತಿಗಾಗಿ ತಮ್ಮ ಸಂಬಂಧಿಕರು ಕಿರುಕುಳ ಕೊಡುತ್ತಿದ್ದಾರೆ. ತಮಗೆ ರಕ್ಷಣೆ ಕೊಡುವಂತೆ ಬೆಳಗಾವಿ ಜಿಲ್ಲಾ ಎಸ್ಪಿಯನ್ನು ಮೊರೆಹೋಗಿದ್ದು, ಈ ವೇಳೆ ಪ್ರಿಯಾಂಕ ಅಲಿಯಾಸ್ ಪ್ರಿಯ ಎಂಬ ಮಹಿಳೆಯ ರಹಸ್ಯಗಳು ಒಂದೊಂದೆ ಬಯಲಾಗುತ್ತಿವೆ. ಹೌದು ಚಿಕ್ಕಬಳ್ಳಾಪುರದಲ್ಲೆ ಎರಡೆರಡು ಮದುವೆಯಾಗಿ ಮೋಸ ಮಾಡಿರುವುದು ಕೊನೆಗೂ ಬಟಾಬಯಲಾಗಿದೆ!

ಇನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಂಕಳ ಲವ್ ಮ್ಯಾರೇಜ್ ವೈರಲ್ ಆಗುತ್ತಿದ್ದಂತೆ, ಆಕೆಯ ಒಂದೊಂದೆ ಮುಖಗಳು ಬಯಲಾಗಿವೆ. ಅಸಲಿಗೆ ಪ್ರಿಯಾಂಕ ಶ್ರೀಮಂತೆಯೂ ಅಲ್ಲ, ಆಕೆಗೆ ಹಣ, ಆಸ್ತಿಯೂ ಇಲ್ಲ. ಹೇಳಿಕೊಳ್ಳುವ ಸಂಬಂಧಿಗಳೂ ಇಲ್ಲ. ದಿನಕ್ಕೊಂದು ವಿಳಾಸ, ದಿನಕ್ಕೊಂದು ಊರು ಹೇಳುವ ಪ್ರಿಯಾಂಕ ಒಮ್ಮೆ ಬೆಂಗಳೂರಿನವಳು ಎಂದರೆ, ಮತ್ತೊಮ್ಮೆ ಶಿವಮೊಗ್ಗದವಳು, ಇನ್ನೊಮ್ಮೆ ಚಿಕ್ಕಬಳ್ಳಾಪುರ ಅದೂ ಅಲ್ಲದಿದ್ದರೆ ಬೆಳಗಾವಿಯ ಹೆಸರು ಹೇಳುತ್ತಾಳೆ.
ಅಸಲಿಗೆ ಪ್ರಿಯಾಂಕಳ ಸಂಬಂಧಿಕರು ಬೆಂಗಳೂರು, ತಮಿಳುನಾಡಿನ ಹೊಸೂರಿನಲ್ಲಿದ್ದಾರಂತೆ. ಬೆಂಗಳೂರಿನಲ್ಲಿ ಫೋಟೋಗ್ರಾಫರ್ ಒಬ್ಬರನ್ನು ಮದುವೆಯಾಗಿ ನಂತರ ತಮ್ಮ ಸಂಬಂಧಿಕರೊಬ್ಬರನ್ನು ಮದುವೆಯಾಗಿ, ತದನಂತರ ಚಿಕ್ಕಬಳ್ಳಾಪುರದಲ್ಲಿ ಒಬ್ಬರಲ್ಲವೆಂದು ಇಬ್ಬರನ್ನು ಮದುವೆಯಾಗಿ ನಾಲ್ಕೂ ಜನರಿಗೆ ಕೈಕೊಟ್ಟಿದ್ದಾಳಂತೆ. ಮಾತಿನಲ್ಲೆ ಮರಳು ಮಾಡುವ ಚಿನ್ನಾರಿ ಮುತ್ತಾಳ ಮದುವೆ ಬೇಟೆ ತುಂಬಾ ಇದೆಯಂತೆ. ಪೊಲೀಸರು ಮತ್ತಷ್ಟು ತನಿಖೆ ನಡೆಸಿದರೆ ಪ್ರಿಯಾಂಕಳ ಮದುವೆಯ ಕಥಾಕಾಲಕ್ಷೇಪ ಬಯಲಿಗೆ ಬೀಳಲಿದೆ.

TAGGED:A young woman who decided to get married
Share This Article
Facebook Twitter Copy Link Print
Previous Article ಶಿರಾಡಿ ಘಾಟ್ ಗುಡ್ಡ ಕುಸಿತ ನೋಡಿ ಸಿಎಂ ಶಾಕ್
Next Article ಲಿಪ್ ಕಿಸ್ ಮಾಡುತ್ತಾ ಜಾಲಿ ರೈಡ್ ಹೊರಟ ಜೋಡಿ; ವಿಡಿಯೋ ವೈರಲ್

Popular Posts

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

You Might Also Like

ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?