Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಟಿವಿ ಲೈವ್‌ನಲ್ಲೇ ನಟ ರಾಜ್‌ ತರುಣ್‌ ಸ್ನೇಹಿತನಿಗೆ ಚಪ್ಪಲಿಯಲ್ಲಿ ಹೊಡೆದ ನಟಿ
ಮನರಂಜನೆ

ಟಿವಿ ಲೈವ್‌ನಲ್ಲೇ ನಟ ರಾಜ್‌ ತರುಣ್‌ ಸ್ನೇಹಿತನಿಗೆ ಚಪ್ಪಲಿಯಲ್ಲಿ ಹೊಡೆದ ನಟಿ

Share
1 Min Read
SHARE

newsics.com

ಹೈದರಾಬಾದ್‌ : ಟಾಲಿವುಡ್‌ ನಟ ರಾಜ್‌ ತರುಣ್‌ ಹಾಗೂ ನಟಿ ಲಾವಣ್ಯ ನಡುವಿನ ಭಿನ್ನಾಭಿಪ್ರಾಯವೀಗ ವಿಕೋಪಕ್ಕೆ ತಿರುಗಿದೆ.

ಖಾಸಗಿ ಟಿವಿಯ ಸಂದರ್ಶನದಲ್ಲಿ ಆಕೆ ಭಾಗಿಯಾಗಿದ್ದರು. ಇಲ್ಲಿ ರಾಜ್‌ ತರುಣ್‌ ಪರವಾಗಿ ಮಾತನಾಡಲು ಅವರ ಸ್ನೇಹಿತ ಶೇಖರ್‌ ಬಾಷಾ ಬಂದಿದ್ದರು. ಲೈವ್‌ ಡಿಬೇಟ್‌ನಲ್ಲಿ ವಾದ ವಿವಾದ ಯಾವ ಮಟ್ಟಕ್ಕೆ ಹೋಗಿತ್ತೆಂದರೆ, ಒಂದು ಹಂತದಲ್ಲಿ ಶೇಖರ್‌ ಬಾಷಾ ಮಾತಿಗೆ ಸಿಟ್ಟಾದ ಲಾವಣ್ಯಾ ಆನ್‌ ಕ್ಯಾಮೆರಾದಲ್ಲಿಯೇ ಶೇಖ್‌ ಪಾಶಾಗೆ ಕಾಲಲ್ಲಿದ್ದ ಚಪ್ಪಲಿ ತೆಗೆದು ಹೊಡೆದಿದ್ದರು.

ಈ ವಿಡಿಯೋವಿಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಝೀ ತೆಲುಗು ನ್ಯೂಸ್‌ನಲ್ಲಿ ನಡೆದ ಆಕ್ರೋಶದ ಡಿಬೇಟ್‌ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ, ಕಳೆದೆರಡು ವಾರಗಳಿಂದ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ತರುಣ್ ಅವರನ್ನು ಸಮರ್ಥಿಸಿಕೊಳ್ಳುತ್ತಿರುವ ಬಾಷಾ ಅವರನ್ನು ಲಾವಣ್ಯ ಅವರ ಪ್ರತಿ ಮಾತಿಗೂ ಉತ್ತರ ನೀಡುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ.

TAGGED:Actoractressexboyfriendlavanya
Share This Article
Facebook Twitter Copy Link Print
Previous Article BJP-JDS ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
Next Article ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಲಕ್ಷ್ಯ ಸೇನ್, ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌‌ನಲ್ಲಿ ಪದಕ ಪಡೆಯಲು ಒಂದೇ ಹೆಜ್ಜೆ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read
ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?