ಟಿವಿ ಲೈವ್‌ನಲ್ಲೇ ನಟ ರಾಜ್‌ ತರುಣ್‌ ಸ್ನೇಹಿತನಿಗೆ ಚಪ್ಪಲಿಯಲ್ಲಿ ಹೊಡೆದ ನಟಿ

newsics.com ಹೈದರಾಬಾದ್‌ : ಟಾಲಿವುಡ್‌ ನಟ ರಾಜ್‌ ತರುಣ್‌ ಹಾಗೂ ನಟಿ ಲಾವಣ್ಯ ನಡುವಿನ ಭಿನ್ನಾಭಿಪ್ರಾಯವೀಗ ವಿಕೋಪಕ್ಕೆ ತಿರುಗಿದೆ. ಖಾಸಗಿ ಟಿವಿಯ ಸಂದರ್ಶನದಲ್ಲಿ ಆಕೆ ಭಾಗಿಯಾಗಿದ್ದರು. ಇಲ್ಲಿ ರಾಜ್‌ ತರುಣ್‌ ಪರವಾಗಿ ಮಾತನಾಡಲು ಅವರ ಸ್ನೇಹಿತ ಶೇಖರ್‌ ಬಾಷಾ ಬಂದಿದ್ದರು. ಲೈವ್‌ ಡಿಬೇಟ್‌ನಲ್ಲಿ ವಾದ ವಿವಾದ ಯಾವ ಮಟ್ಟಕ್ಕೆ ಹೋಗಿತ್ತೆಂದರೆ, ಒಂದು ಹಂತದಲ್ಲಿ ಶೇಖರ್‌ ಬಾಷಾ ಮಾತಿಗೆ ಸಿಟ್ಟಾದ ಲಾವಣ್ಯಾ ಆನ್‌ ಕ್ಯಾಮೆರಾದಲ್ಲಿಯೇ ಶೇಖ್‌ ಪಾಶಾಗೆ ಕಾಲಲ್ಲಿದ್ದ ಚಪ್ಪಲಿ ತೆಗೆದು ಹೊಡೆದಿದ್ದರು. ಈ ವಿಡಿಯೋವಿಗ ಸೋಶಿಯಲ್‌ ಮೀಡಿಯಾದಲ್ಲಿ … Continue reading ಟಿವಿ ಲೈವ್‌ನಲ್ಲೇ ನಟ ರಾಜ್‌ ತರುಣ್‌ ಸ್ನೇಹಿತನಿಗೆ ಚಪ್ಪಲಿಯಲ್ಲಿ ಹೊಡೆದ ನಟಿ