Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯಾರ್ಥಿಗಳಿಲ್ಲದ ಹಿನ್ನೆಲೆ: ರಾಜ್ಯದ 4398 ಸರ್ಕಾರಿ ಶಾಲೆಗಳಿಗೆ ಮುಚ್ಚುವ ಭೀತಿ!
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಲ್ಲದ ಹಿನ್ನೆಲೆ: ರಾಜ್ಯದ 4398 ಸರ್ಕಾರಿ ಶಾಲೆಗಳಿಗೆ ಮುಚ್ಚುವ ಭೀತಿ!

Share
1 Min Read
SHARE

newsics.com

ಬೆಂಗಳೂರು: ವಿದ್ಯಾರ್ಥಿಗಳ ಅತಿ ಕಡಿಮೆ ದಾಖಲಾತಿಯಿಂದಾಗಿ ರಾಜ್ಯದಲ್ಲಿ 4398 ಸರ್ಕಾರಿ ಶಾಲೆಗಳು ಮುಚ್ಚುವ ಭೀತಿ ಎದುರಿಸುತ್ತಿವೆ.

ರಾಜ್ಯದಲ್ಲಿನ 46 ಸಾವಿರ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪೈಕಿ ಸುಮಾರು 18 ಸಾವಿರ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ 30 ದಾಟಿಲ್ಲ. ಆಶ್ಚರ್ಯವೆಂದರೆ, ಈ ಪೈಕಿ 4300ಕ್ಕೂ ಹೆಚ್ಚು ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ಮಕ್ಕಳಿದ್ದಾರೆ. ಇದರಲ್ಲಿ ಶೂನ್ಯ ದಾಖಲಾತಿಯ ಶಾಲೆಗಳೂ ಇವೆ.

ಈ ಹಿಂದೆ 10ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗಳನ್ನು ಸಮೀಪದ ಮತ್ತೊಂದು ಶಾಲೆಯಲ್ಲಿ ವಿಲೀನ ಮಾಡುವ ಮೂಲಕ ಒಂದು ಶಾಲೆಯನ್ನು ಸರ್ಕಾರ ಶಾಶ್ವತವಾಗಿ ಮುಚ್ಚುತ್ತಿತ್ತು. ಇದೀಗ 4300 ಶಾಲೆಯ ವಿದ್ಯಾರ್ಥಿಗಳು, ಪೋಷಕರಿಗೆ ಅದೇ ಆತಂಕ ಎದುರಾಗಿದೆ.

2022ರಲ್ಲಿ ಶೂನ್ಯದಿಂದ 10 ಮಕ್ಕಳಿರುವ ಶಾಲೆಗಳ ಸಂಖ್ಯೆ 1810 ಇತ್ತು. 2023ರಲ್ಲಿ ಅದು 3646 ಏರಿಕೆಯಾಯ್ತು. ಈ ಸಂಖ್ಯೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 4398ಕ್ಕೆ ಏರಿಕೆಯಾಗಿದೆ. ಒಂದೇ ವರ್ಷದಲ್ಲಿ 700ಕ್ಕೂ ಹೆಚ್ಚು ಶಾಲೆಗಳಲ್ಲಿ ದಾಖಲಾತಿ ತೀವ್ರ ಕುಸಿತಕ್ಕೆ ಒಳಗಾಗಿದೆ.

ಈ ಪೈಕಿ ಹಾಸನದಲ್ಲಿ ಅತಿ ಹೆಚ್ಚು 490 ಶಾಲೆಗಳಲ್ಲಿ 10ಕ್ಕಿಂತ ಕಡಿಮೆ, 696 ಶಾಲೆಗಳಲ್ಲಿ 20ಕ್ಕಿಂತ ಕಡಿಮೆ ಮತ್ತು 347 ಶಾಲೆಗಳಲ್ಲಿ 30ಕ್ಕಿಂತ ಕಡಿಮೆ ದಾಖಲಾತಿ ಇದೆ. ನಂತರದ ಸ್ಥಾನ ತುಮಕೂರು ಕಡಿಮೆ ದಾಖಲಾತಿ ಶಾಲೆಗಳ ಸಂಖ್ಯೆ 1300ರಷ್ಟಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಏಲಿಯನ್‌ಗೂ ದೇಗುಲ ನಿರ್ಮಾಣ! ಭಾರೀ ಚರ್ಚೆಗೊಳಗಾಗ್ತಿದೆ ಈ ದೇವಾಲಯ

ಯುವಕರ ನಿದ್ದೆಗೆಡಿಸಿದ ಇನ್ಸ್ಟಾ ಚೆಲುವೆ, ಯಾರು ಗೊತ್ತಾ?

ದಿನ ಭವಿಷ್ಯ 03-08-2024 ಶನಿವಾರ, ವೃಷಭ- ಆತುರದಲ್ಲಿ ಹೂಡಿಕೆ ಬೇಡ, ಮೀನ- ವಾಹನ ಖರೀದಿ ಯತ್ನ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

TAGGED:Background without students: fear of closing 4398 government schools of the state!
Share This Article
Facebook Twitter Copy Link Print
Previous Article ವಯನಾಡು ದುರಂತ; 344ಕ್ಕೇರಿದ ಮೃತರ ಸಂಖ್ಯೆ
Next Article ಯಾದಗಿರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹಠಾತ್ ಸಾವು: ಶಾಸಕರೇ ಕಾರಣ ಎಂದ ಸಾರ್ವಜನಿಕರು, ಆಂಬುಲೆನ್ಸ್ ತಡೆದು ಆಕ್ರೋಶ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?