ವಿದ್ಯಾರ್ಥಿಗಳಿಲ್ಲದ ಹಿನ್ನೆಲೆ: ರಾಜ್ಯದ 4398 ಸರ್ಕಾರಿ ಶಾಲೆಗಳಿಗೆ ಮುಚ್ಚುವ ಭೀತಿ!

newsics.com ಬೆಂಗಳೂರು: ವಿದ್ಯಾರ್ಥಿಗಳ ಅತಿ ಕಡಿಮೆ ದಾಖಲಾತಿಯಿಂದಾಗಿ ರಾಜ್ಯದಲ್ಲಿ 4398 ಸರ್ಕಾರಿ ಶಾಲೆಗಳು ಮುಚ್ಚುವ ಭೀತಿ ಎದುರಿಸುತ್ತಿವೆ. ರಾಜ್ಯದಲ್ಲಿನ 46 ಸಾವಿರ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪೈಕಿ ಸುಮಾರು 18 ಸಾವಿರ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ 30 ದಾಟಿಲ್ಲ. ಆಶ್ಚರ್ಯವೆಂದರೆ, ಈ ಪೈಕಿ 4300ಕ್ಕೂ ಹೆಚ್ಚು ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ಮಕ್ಕಳಿದ್ದಾರೆ. ಇದರಲ್ಲಿ ಶೂನ್ಯ ದಾಖಲಾತಿಯ ಶಾಲೆಗಳೂ ಇವೆ. ಈ ಹಿಂದೆ 10ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗಳನ್ನು ಸಮೀಪದ ಮತ್ತೊಂದು ಶಾಲೆಯಲ್ಲಿ ವಿಲೀನ ಮಾಡುವ … Continue reading ವಿದ್ಯಾರ್ಥಿಗಳಿಲ್ಲದ ಹಿನ್ನೆಲೆ: ರಾಜ್ಯದ 4398 ಸರ್ಕಾರಿ ಶಾಲೆಗಳಿಗೆ ಮುಚ್ಚುವ ಭೀತಿ!