Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಲಕ್ಷ್ಯ ಸೇನ್, ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌‌ನಲ್ಲಿ ಪದಕ ಪಡೆಯಲು ಒಂದೇ ಹೆಜ್ಜೆ
ದೇಶಪ್ರಮುಖವಿದೇಶ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಲಕ್ಷ್ಯ ಸೇನ್, ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌‌ನಲ್ಲಿ ಪದಕ ಪಡೆಯಲು ಒಂದೇ ಹೆಜ್ಜೆ

Share
1 Min Read
SHARE

newsics.com

ಪ್ಯಾರಿಸ್‌: 22 ವರ್ಷದ ಷಟ್ಲರ್ ಲಕ್ಷ್ಯ ಸೇನ್ ಒಲಿಂಪಿಕ್ಸ್ ಬ್ಯಾಡ್ಮಿಂಟನ್‌ನ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಸೆಮಿಫೈನಲ್ ಹಂತವನ್ನು ತಲುಪಿದ ಮೊದಲ ಭಾರತೀಯ ಆಟಗಾರ ಎನಿಸಿದ್ದಾರೆ.

ಈ ಮೂಲಕ ಲಕ್ಷ್ಯ ಸೇನ್ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.

ಪ್ಯಾರಿಸ್ ಗೇಮ್ಸ್‌ನಲ್ಲಿ 12ನೇ ಶ್ರೇಯಾಂಕದ ತೈವಾನ್‌ನ ಚೌ ಟಿಯೆನ್ ಚೆನ್ ಅವರನ್ನು ಸೋಲಿಸಿದ ಲಕ್ಷ್ಯ ಅವರು ಪ್ಯಾರಿಸ್ ಗೇಮ್ಸ್‌ನಲ್ಲಿ ಅವಿಸ್ಮರಣೀಯ ಗೆಲುವು ದಾಖಲಿಸಿದರು.

ಇದು ಫ್ರೆಂಚ್‌ ರಾಜಧಾನಿಯ ಬ್ಯಾಡ್ಮಿಂಟನ್‌ ಅರೇನಾದಲ್ಲಿ ಕಿಕ್ಕಿರಿದು ಸೇರಿದ್ದ ಅಪಾರ ಪ್ರಮಾಣದ ಭಾರತೀಯ ಪ್ರೇಕ್ಷಕರನ್ನು ಸಂತೋಷದ ಕಡಲಲ್ಲಿ ತೇಲಿಸಿತು.

ಲಕ್ಷ್ಯ ಸೇನ್ ಈಗ ತಮ್ಮ ಚೊಚ್ಚಲ ಒಲಿಂಪಿಕ್ಸ್‌ನಲ್ಲಿ ಪದಕವನ್ನು ಖಚಿತಪಡಿಸಿಕೊಳ್ಳಲು ಒಂದು ಗೆಲುವಿನ ಅಂತರದಲ್ಲಿದ್ದಾರೆ.

ಅಲ್ಮೋರಾ ಮೂಲದ ಷಟ್ಲರ್ ಭಾರತದ ಬ್ಯಾಡ್ಮಿಂಟನ್‌ನ ಭರವಸೆಯನ್ನು ಹೆಗಲ ಮೇಲೆ ಹೊತ್ತಿದ್ದಾರೆ. ಪ್ಯಾರಿಸ್‌ ಗೇಮ್ಸ್‌ನ ಕಣದಲ್ಲಿ ಉಳಿದುಕೊಂಡಿರುವ ಏಕೈಕ ಷಟ್ಲರ್‌ ಇವರಾಗಿದ್ದಾರೆ.

ಗುರುವಾರ ನಡೆದ ಪುರುಷರ ಡಬಲ್ಸ್ ಕ್ವಾರ್ಟರ್ ಫೈನಲ್‌ನಲ್ಲಿ ಚಿನ್ನದ ಪದಕದ ಸ್ಪರ್ಧಿಗಳಾದ ಸಾತ್ವಿಕ್‌ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಸೋಲನುಭವಿಸಿದರೆ, ಎರಡು ಬಾರಿ ಪದಕ ವಿಜೇತೆ ಪಿವಿ ಸಿಂಧು ಮಹಿಳೆಯರ ಸಿಂಗಲ್ಸ್‌ನ ಪ್ರಿಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಸೋಲು ಕಂಡಿದ್ದರು.

ಅದ್ಭುತ ಪ್ರದರ್ಶನ ನೀಡಿದ ಲಕ್ಷ್ಯ ಸೆನ್‌, ಮೊದಲ ಗೇಮ್‌ನಲ್ಲಿ ಸೋಲು ಕಂಡರೂ, ತೈವಾನ್‌ನ ಚೌ ಟಿಯೆನ್ ಚೆನ್‌ರನ್ನು 19-21, 21-15, 21-12 ರಿಂದ ಒಂದು ಗಂಟೆ 15 ನಿಮಿಷದ ಆಟದಲ್ಲಿ ಸೋಲಿಸಿದರು.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಶುಭಾಂಶು ಶುಕ್ಲಾ, ಪ್ರಶಾಂತ್ ಬಾಲಕೃಷ್ಣನ್ ಪ್ರಯಾಣ

ಕೇರಳ ಭೂಕುಸಿತ ಸಂಭವಿಸಿ ಇಂದಿಗೆ 4 ದಿನ: ಅವಶೇಷದಡಿ ಜೀವಂತವಾಗಿ ಬದುಕುಳಿದ ನಾಲ್ವರು

ವಯನಾಡು ಭೂಕುಸಿತ: ಅವಶೇಷಗಳಡಿ‌ ಉಸಿರಾಟದ ಸಿಗ್ನಲ್‌! ಸೇನೆಯ ರೇಡಾರ್‌ನಲ್ಲಿ ಪತ್ತೆ

ಆಗಸ್ಟ್-ಸೆಪ್ಟೆಂಬರ್‌ನಲ್ಲಿ ನಿರೀಕ್ಷೆಗೂ ಮೀರಿ ಮಳೆ ಸಾಧ್ಯತೆ!

TAGGED:is one step closer to a medal in men's singles badminton.Lakshya Senwho made history at the Paris Olympics
Share This Article
Facebook Twitter Copy Link Print
Previous Article ಟಿವಿ ಲೈವ್‌ನಲ್ಲೇ ನಟ ರಾಜ್‌ ತರುಣ್‌ ಸ್ನೇಹಿತನಿಗೆ ಚಪ್ಪಲಿಯಲ್ಲಿ ಹೊಡೆದ ನಟಿ
Next Article ಹಾಸ್ಟೆಲ್‌ನಲ್ಲೇ ಮಗುವಿಗೆ‌ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ, ಶಿಶು ಸಾವು

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?