ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಲಕ್ಷ್ಯ ಸೇನ್, ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌‌ನಲ್ಲಿ ಪದಕ ಪಡೆಯಲು ಒಂದೇ ಹೆಜ್ಜೆ

newsics.com ಪ್ಯಾರಿಸ್‌: 22 ವರ್ಷದ ಷಟ್ಲರ್ ಲಕ್ಷ್ಯ ಸೇನ್ ಒಲಿಂಪಿಕ್ಸ್ ಬ್ಯಾಡ್ಮಿಂಟನ್‌ನ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಸೆಮಿಫೈನಲ್ ಹಂತವನ್ನು ತಲುಪಿದ ಮೊದಲ ಭಾರತೀಯ ಆಟಗಾರ ಎನಿಸಿದ್ದಾರೆ. ಈ ಮೂಲಕ ಲಕ್ಷ್ಯ ಸೇನ್ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಪ್ಯಾರಿಸ್ ಗೇಮ್ಸ್‌ನಲ್ಲಿ 12ನೇ ಶ್ರೇಯಾಂಕದ ತೈವಾನ್‌ನ ಚೌ ಟಿಯೆನ್ ಚೆನ್ ಅವರನ್ನು ಸೋಲಿಸಿದ ಲಕ್ಷ್ಯ ಅವರು ಪ್ಯಾರಿಸ್ ಗೇಮ್ಸ್‌ನಲ್ಲಿ ಅವಿಸ್ಮರಣೀಯ ಗೆಲುವು ದಾಖಲಿಸಿದರು. ಇದು ಫ್ರೆಂಚ್‌ ರಾಜಧಾನಿಯ ಬ್ಯಾಡ್ಮಿಂಟನ್‌ ಅರೇನಾದಲ್ಲಿ ಕಿಕ್ಕಿರಿದು ಸೇರಿದ್ದ ಅಪಾರ ಪ್ರಮಾಣದ ಭಾರತೀಯ … Continue reading ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಲಕ್ಷ್ಯ ಸೇನ್, ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌‌ನಲ್ಲಿ ಪದಕ ಪಡೆಯಲು ಒಂದೇ ಹೆಜ್ಜೆ