ಯಾದಗಿರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹಠಾತ್ ಸಾವು: ಶಾಸಕರೇ ಕಾರಣ ಎಂದ ಸಾರ್ವಜನಿಕರು, ಆಂಬುಲೆನ್ಸ್ ತಡೆದು ಆಕ್ರೋಶ

newsics.com ಯಾದಗಿರಿ: ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಬೀಳ್ಕೊಡುಗೆ ಪಡೆದಿದ್ದರು. ಶುಕ್ರವಾರ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪಿಎಸ್ಐ ಪರಶುರಾಮ ಸಾವಿನ ಸುತ್ತ ಅನುಮಾನಗಳು ಶುರುವಾಗಿದ್ದು, ಯಾದಗಿರಿ ನಗರದ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ನಗರದ ಖಾಸಗಿ ಆಸ್ಪತ್ರೆ ಬಳಿ ವಿವಿಧ ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ … Continue reading ಯಾದಗಿರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹಠಾತ್ ಸಾವು: ಶಾಸಕರೇ ಕಾರಣ ಎಂದ ಸಾರ್ವಜನಿಕರು, ಆಂಬುಲೆನ್ಸ್ ತಡೆದು ಆಕ್ರೋಶ