Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ, ಇಸ್ರೇಲ್‌ಗೆ ಏರ್ ಇಂಡಿಯಾ ಸಂಚಾರ ಸ್ಥಗಿತ
ದೇಶಪ್ರಮುಖ

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ, ಇಸ್ರೇಲ್‌ಗೆ ಏರ್ ಇಂಡಿಯಾ ಸಂಚಾರ ಸ್ಥಗಿತ

Share
1 Min Read
SHARE

newsics.com

ನವದೆಹಲಿ: ಯುದ್ಧ ಸನ್ನಿವೇಶ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸಂಸ್ಥೆಯು ಇಸ್ರೇಲ್‌ಗೆ ವಿಮಾನ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ಆವರಿಸಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಒಂದೆಡೆ ಇಸ್ರೇಲ್-ಹಮಾಸ್ ಯುದ್ಧ ನಡೆಯುತ್ತಿದ್ದರೆ, ಈ ನಡುವೆ ಹಿಜ್ಬುಲ್ಲಾ ಮತ್ತು ಇರಾನ್ ಮಧ್ಯ ಪ್ರವೇಶಿಸುತ್ತಿವೆ.

ಆಗಸ್ಟ್ 2ರಿಂದ ಆಗಸ್ಟ್ 8ರವರೆಗೆ ಟೆಲ್ ಅವಿವ್‌ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಏರ್ , ಸ್ಪಷ್ಟಪಡಿಸಿದೆ.

ಪರಿಸ್ಥಿತಿ ಅವಲೋಕಿಸಿ ಸೇವೆಗಳನ್ನು ಮರುಸ್ಥಾಪಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಂಸ್ಥೆ ಹೇಳಿದೆ.

ಆಗಸ್ಟ್ 8ರವರೆಗೆ ದೆಹಲಿ-ಟೆಲ್ ಅವೀವ್ ನಡುವಿನ ಪ್ರಯಾಣಕ್ಕಾಗಿ ಈಗಾಗಲೇ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ವಿನಾಯಿತಿ ಘೋಷಿಸಲಾಗಿದೆ.

ಟಿಕೆಟ್‌ ರದ್ದುಗೊಳಿಸುವುದು ಮತ್ತು ಮರುಹೊಂದಾಣಿಕೆ ಮಾಡುವಾಗ ಒಮ್ಮೆ ಶುಲ್ಕ ಮನ್ನಾ ಮಾಡಲಾಗುವುದು ಎಂದು ತಿಳಿಸಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗೆ ಆದ್ಯತೆ ನೀಡಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಏರ್ ಇಂಡಿಯಾ ದೆಹಲಿ ಮತ್ತು ಟೆಲ್ ಅವಿವ್ ನಡುವೆ ನಾಲ್ಕು ವಾರದ ಸೇವೆಗಳನ್ನು ನಿರ್ವಹಿಸುತ್ತಿದೆ. ಕಳೆದ ಅಕ್ಟೋಬರ್ 7ರಂದು ಇಸ್ರೇಲ್ ಮೇಲಿನ ಹಮಾಸ್ ದಾಳಿಯ ನಂತರ, ಏರ್ ಇಂಡಿಯಾ ಸುಮಾರು ಐದು ತಿಂಗಳ ಕಾಲ ಟೆಲ್ ಅವೀವ್‌ಗೆ ವಿಮಾನ ಹಾರಾಟ ಸ್ಥಗಿತಗೊಳಿಸಿತ್ತು.

ಟಿವಿ ಲೈವ್‌ನಲ್ಲೇ ನಟ ರಾಜ್‌ ತರುಣ್‌ ಸ್ನೇಹಿತನಿಗೆ ಚಪ್ಪಲಿಯಲ್ಲಿ ಹೊಡೆದ ನಟಿ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಲಕ್ಷ್ಯ ಸೇನ್, ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌‌ನಲ್ಲಿ ಪದಕ ಪಡೆಯಲು ಒಂದೇ ಹೆಜ್ಜೆ

ಸಮುದ್ರ ತೀರದಿ ಕುಳಿತು ಚ್ರೈತ್ರಾ ಆಚಾರ್: ಹಾಟ್ ಫೋಟೋ ವೈರಲ್

ಹಾಸ್ಟೆಲ್‌ನಲ್ಲೇ ಮಗುವಿಗೆ‌ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ, ಶಿಶು ಸಾವು

TAGGED:Air India flights to Israel suspendedWar situation in West Asia
Share This Article
Facebook Twitter Copy Link Print
Previous Article ಹಾಸ್ಟೆಲ್‌ನಲ್ಲೇ ಮಗುವಿಗೆ‌ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ, ಶಿಶು ಸಾವು
Next Article ಶುಭೋದಯ ಇಂದಿನ ಪಂಚಾಂಗ, 03-8-2024 ಶನಿವಾರ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?