Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಣವೇ ಕಳ್ಳತನ! ಹುಬ್ಬಳ್ಳಿ ಕಿಮ್ಸ್ ಕಳ್ಳಾಟ ಬಯಲು
ಕರ್ನಾಟಕಪ್ರಮುಖವೈರಲ್

ಹೆಣವೇ ಕಳ್ಳತನ! ಹುಬ್ಬಳ್ಳಿ ಕಿಮ್ಸ್ ಕಳ್ಳಾಟ ಬಯಲು

Share
1 Min Read
SHARE

newsics.com
ಸಾವನಪ್ಪಿದ ಮೃತದೇಹವೇ ನಾಪತ್ತೆಯಾದ ವಿಚಿತ್ರ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೃತನ ಸಂಬಂಧಿಕರು ಬಂದು ಕೇಳಿದರೂ ಸಿಬ್ಬಂದಿ ಶವ ನೀಡಿಲ್ಲ. ಈ ಹಿನ್ನಲೆ ಅನುಮತಿ ಇಲ್ಲದೆ ಕಾಲೇಜು ವಿದ್ಯಾರ್ಥಿಗಳ ಕಲಿಕೆಗೆ ಶವ ಬಳಸಿಕೊಂಡಿರುವ ಅನುಮಾನ ವ್ಯಕ್ತವಾಗಿದ್ದು, ಈ ಮೂಲಕ ಕಿಮ್ಸ್ ಆಸ್ಪತ್ರೆ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ.

ಇನ್ನು ಪೇಂಟಿಂಗ್ ಕೆಲಸ ಮಾಡುತ್ತಿದ್ದ ಹತಾವುಲ್ಲಾ, ಕಳೆದ 15 ದಿನದಿಂದ ಮನೆಗೆ ಬಂದಿರಲಿಲ್ಲ. ಇತ್ತ ಆತನ ಕುಟುಂಬ ನಾಪತ್ತೆಯಾಗಿದ್ದವನಿಗಾಗಿ ಹುಡುಕಾಟ ನಡೆಸಿದ್ದರು. ಅದರಂತೆ ಜುಲೈ 27 ರಂದು ವಿದ್ಯಾನಗರದಲ್ಲಿ ಅಸಹಾಯಕ ಸ್ಥಿತಿಯಲ್ಲಿ ಉಣಕಲ್ನ ಸುಭಾನಿ ನಗರದ ಮೃತ ವ್ಯಕ್ತಿ ಹತಾವುಲ್ಲಾ ಖಾನ್ (40) ಪತ್ತೆಯಾಗಿದ್ದ. ಬಳಿಕ ಆತನನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ‌ ಸೇರಿಸಿದ್ದರು. ಆದರೆ, ಅಂದು ಸ‌ಂಜೆಯೇ ಹತಾವುಲ್ಲಾ ಮೃತಪಟ್ಟಿದ್ದ. ಈ ವಿಷಯ‌ವನ್ನು ಕಿಮ್ಸ್ ಮತ್ತು ಪೊಲೀಸ್ ಸಿಬ್ಬಂದಿ ಮನೆಯವರಿಗೆ ತಿಳಿಸಿಲ್ಲ.

ಸದ್ಯ ತಪ್ಪು ಮುಚ್ಚಿಕೊಳ್ಳಲು ಮೃತದೇಹ ದಾನ ಮಾಡಿ ಎಂದು ಕಿಮ್ಸ್ ಅಧಿಕಾರಿಗಳು ಮೃತನ ಕುಟುಂಬಸ್ಥರಿಗೆ ಒತ್ತಡ ಹಾಕುತ್ತಿದ್ದಾರೆ.

TAGGED:A dead body is theft; Kim's hospital staff exposed
Share This Article
Facebook Twitter Copy Link Print
Previous Article ಸೆಲ್ಫಿ ಕ್ಲಿಕ್ಕಿಸಲು ಹೋಗಿ ಕಾಲು ಜಾರಿ 100 ಅಡಿ ಕಮರಿಗೆ ಬಿದ್ದ ಯುವತಿ
Next Article ಡಿವೋರ್ಸ್ ಆದ ಹೆಂಡತಿಯನ್ನೇ ಗಂಡ ಮತ್ತೆ ಮದುವೆ ಆಗಬಹುದಾ? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?