ಕತ್ತಿಯಿಂದ ಪತ್ನಿಯ ಕುತ್ತಿಗೆ ಕಡಿದು ಡ್ಯಾನ್ಸ್ ಮಾಡಿದ ಪಾನಮತ್ತ ಪತಿ! ಚಿಂತಾಜನಕ ಸ್ಥಿತಿಯಲ್ಲಿ ಅನಿತಾ

newsics.com ಉಡುಪಿ: ಕುಡಿದ ಮತ್ತಿನಲ್ಲಿ ಕತ್ತಿಯಿಂದ ಪತ್ನಿಯ ಕುತ್ತಿಗೆ ಕಡಿದ ಪತಿ‌ ಮಹಾಶಯ ಡ್ಯಾನ್ಸ್ ಮಾಡಿ ವಿಕೃತಿ ಮೆರೆದಿರುವ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಪತ್ನಿ ಅನಿತಾ (38) ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ ಪತಿ ಲಕ್ಷ್ಮಣ ಬಳಿಕ ಡ್ಯಾನ್ಸ್ ಅಟ್ಟಹಾಸ ಮೆರೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ಅನಿತಾಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ರೂರಿನ ಕಾಶಿ ಮಠ, ರೆಸಿಡೆನ್ಶಿಯಲ್ ಬ್ಲಾಕ್‌ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಮೂಲದ ದಂಪತಿ, ಕಾಶಿ … Continue reading ಕತ್ತಿಯಿಂದ ಪತ್ನಿಯ ಕುತ್ತಿಗೆ ಕಡಿದು ಡ್ಯಾನ್ಸ್ ಮಾಡಿದ ಪಾನಮತ್ತ ಪತಿ! ಚಿಂತಾಜನಕ ಸ್ಥಿತಿಯಲ್ಲಿ ಅನಿತಾ