ವಿಭಿನ್ನ ಬಣ್ಣದ ಕಣ್ಣಿನ ಅಪರೂಪದ ಚಿರತೆ ಪತ್ತೆ: ದೇಶದಲ್ಲಿ ಇದೇ ಮೊದಲು!

newsics.com ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿಭಿನ್ನ ರೀತಿಯ ಕಣ್ಣುಗಳುಳ್ಳ ವಿಶೇಷ ಚಿರತೆಯೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ವನ್ಯಜೀವಿ ಛಾಯಾಗ್ರಾಹಕ ಧ್ರುವ್ ಪಾಟೀಲ್ ಈ ಚಿತ್ರ ಸೆರೆ ಹಿಡಿದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಈ‌ ರೀತಿಯ ಚಿರತೆ ಭಾರತದಲ್ಲಿ ಇದೇ ಮೊದಲ ಬಾರಿಗೆ ಪತ್ತೆಯಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ. ಮರದ ಮೇಲೆ ಹೆಣ್ಣು ಚಿರತೆಯೊಂದು ವಿರಮಿಸಿದ್ದು, ಅದರ ಎರಡೂ ಕಣ್ಣುಗಳೂ ಬೇರೆ ಬಣ್ಣ ಹೊಂದಿರುವುದನ್ನು ನೋಡಬಹುದು. ಎಡಗಣ್ಣು ನೀಲಿ ಹಸಿರಿನಲ್ಲಿದ್ದರೆ, ಬಲಗಣ್ಣು ಕಂದು … Continue reading ವಿಭಿನ್ನ ಬಣ್ಣದ ಕಣ್ಣಿನ ಅಪರೂಪದ ಚಿರತೆ ಪತ್ತೆ: ದೇಶದಲ್ಲಿ ಇದೇ ಮೊದಲು!