Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಹೆಣ್ಣು ಮಕ್ಕಳ ಲೈಂಗಿಕ ಆಕರ್ಷಣೆ ಹತ್ತಿಕ್ಕಲು ಏನ್ ಮಾಡ್ತಾರೆ ಗೊತ್ತಾ?
ಆರೋಗ್ಯಪ್ರಮುಖವಿದೇಶವೈರಲ್

ಹೆಣ್ಣು ಮಕ್ಕಳ ಲೈಂಗಿಕ ಆಕರ್ಷಣೆ ಹತ್ತಿಕ್ಕಲು ಏನ್ ಮಾಡ್ತಾರೆ ಗೊತ್ತಾ?

Share
1 Min Read
SHARE

newsics.com
ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಯಲು ಆಫ್ರಿಕನ್ ದೇಶಗಳಲ್ಲಿ ವಿಚಿತ್ರ ಸಂಪ್ರದಾಯವೊಂದನ್ನು ಆಚರಿಸುತ್ತಾರೆ.

ಹೌದು, ನೈಜೀರಿಯಾ, ಟೋಗೊ, ಗಿನಿಯಾ, ಕೋಟ್ ಡಿಐವೊಯಿರ್, ಕೀನ್ಯಾ ಮತ್ತು ಜಿಂಬಾಬ್ವೆ ಗಳಲ್ಲಿ ಹೆಣ್ಣು ಋತುಮತಿಯಾಗುತ್ತಿದ್ದಂತೆ ಅವರ ಬೆಳವಣೆಯಾಗುವ ಸ್ತನಗಳನ್ನು ಚಪ್ಪಟೆಗೊಳಿಸಲಾಗುತ್ತದೆ. ಇದನ್ನು ಬ್ರೆಸ್ಟ್ ಐರನಿಂಗ್ ಎಂದು ಕರೆಯಾಗುತ್ತದೆ.
ಹೆಣ್ಣು ಮಕ್ಕಳ ಬೆಳವಣಿಗೆ ಹೊಂದುವ ಸ್ತನಗಳ ಮೇಲೆ ಗಟ್ಟಿಯಾದ ಅಥವಾ ಬಿಸಿಯಾದ ವಸ್ತುಗಳಿಂದ ಬಡಿಯುವುದು ಮತ್ತು ಮಸಾಜ್ ಮಾಡಿ ಅವುಗಳನ್ನು ಬೆಳೆಯದಂತೆ ಚಪ್ಪಟೆಗೊಳಿಸುವುದಾಗಿದೆ. ಈ ಪ್ರಕಿಯೆ ಬಹಳ ನೋವಿನಿಂದ ಕೂಡಿದ್ದು, ಇದು ಋತುಮತಿಯಾಗುವ ಹೆಣ್ಣಿನ ಮೇಲೆ ಮಾನಸಿಕ ಹಾಗೂ ದೈಹಿಕವಾಗಿ ಪರಿಣಾಮ ಬೀರುತ್ತದೆ.

ಈ ರೀತಿ ಮಾಡುವುದರಿಂದ ಹೆಣ್ಣು ಪುರುಷರಿಗೆ ಆಕರ್ಷಣೆಗೆ ಒಳಗಾಗುವುದಿಲ್ಲ ಮತ್ತು ಹೆಣ್ಣಿನ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುವುದಿಲ್ಲ ಎಂಬುದು ಅಲ್ಲಿನ ಜನರ ನಂಬಿಕೆ. ಒಟ್ಟಾರೆ, ಆಫ್ರಿಕನ್ ದೇಶಗಳಲ್ಲಿ ಇನ್ನೂ ಕೂಡ ಈ ಭಯಾನಕ ಪದ್ಧತಿ ಜಾರಿಯಲ್ಲಿದೆ ಎಂಬುದು ವಿಪರ್ಯಾಸದ ಸಂಗಂತಿ

TAGGED:Do you know what they do to suppress the sexual attraction of girls?
Share This Article
Facebook Twitter Copy Link Print
Previous Article ಪರ ಪುರುಷನ ಜತೆ ಮಲಗಲು ಪತಿಯಿಂದಲೇ ಪತ್ನಿಗೆ ಒತ್ತಾಯ!
Next Article ಮದುವೆ ಯಾವಾಗ ಎಂದಿದ್ದಕ್ಕೆ ವೃದ್ಧನ ಕೊಲೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?