Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮನೆಯನ್ನು ಮಾರಾಟಕ್ಕಿಟ್ಟ ಕಂಗನಾ ರಣಾವತ್!
ದೇಶಮನರಂಜನೆ

ಮನೆಯನ್ನು ಮಾರಾಟಕ್ಕಿಟ್ಟ ಕಂಗನಾ ರಣಾವತ್!

Share
1 Min Read
SHARE

newsics.com

ಮುಂಬೈ: ಕಂಗನಾ ರಣಾವತ್ ಮುಂಬೈನ ಬಾಂದ್ರಾದಲ್ಲಿರುವ ತನ್ನ ಪಾಲಿ ಹಿಲ್ ಮನೆಯನ್ನು ಮಾರಾಟ ಮಾಡಲು ಹೊರಟಿದ್ದಾರೆ.
ಕಂಗನಾ ತನ್ನ ರಾಜಕೀಯ ಜೀವನದಿಂದಾಗಿ ದೆಹಲಿ ಮತ್ತು ಹಿಮಾಚಲ ಪ್ರದೇಶದಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದಾರೆ. ಹೀಗಾಗಿ ಕಂಗನಾ ಬಾಂದ್ರಾ ಮನೆಯನ್ನು ಮಾರಾಟ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ
ಮನೆಯನ್ನು 40 ಕೋಟಿ ರೂ.ಗೆ ಮಾರಾಟ ಮಾಡುತ್ತಿದ್ದಾರೆ. ಕೋಡ್ ಎಸ್ಟೇಟ್ ಹೆಸರಿನ ಯೂಟ್ಯೂಬ್ ಚಾನೆಲ್ ಕಂಗನಾ ಮನೆ ಮತ್ತು ಪ್ರೊಡಕ್ಷನ್ ಹೌಸ್ ನ ಕಚೇರಿ ಮಾರಾಟಕ್ಕಿದೆ ಎಂದು ಹೇಳಿದ್ದು, ವೀಡಿಯೊವನ್ನು ಕೂಡ ಹಂಚಿಕೊಂಡಿದೆ. ಇದು ನಟಿ ಮನೆ ಮಾರಾಟದ ಸುದ್ದಿ ಹಬ್ಬಲು ಕಾರಣ ಈ ಊಹಾಪೋಹಕ್ಕೆ ಕಾರಣವಾಯಿತು.

ಕಂಗನಾ ರಣಾವತ್ ಅವರ ಕಚೇರಿ ಎಂದು ಸುಳಿವು ನೀಡಿದೆ. ಇದು ಕಂಗನಾ ಅವರ ಮನೆ ಮತ್ತು ಕಚೇರಿ ಎಂದು ಅನೇಕ ಸೋಶಿಯಲ್ ಮೀಡಿಯಾ ಬಳಕೆದಾರರು ಕಮೆಂಟ್ ಮಾಡ್ತಿದ್ದಾರೆ. ಮನೆಯ ವಿಸ್ತೀರ್ಣ 285 ಚದರ ಮೀಟರ್ ಇದೆ, ಇದರ ನಿರ್ಮಾಣ ವಿಸ್ತೀರ್ಣ 3042 ಚದರ ಅಡಿ ಎಂದು ವಿಡಿಯೋದಲ್ಲಿ ತಿಳಿಸಲಾಗಿದೆ.

TAGGED:homekanganaranautviralnews
Share This Article
Facebook Twitter Copy Link Print
Previous Article ಪ್ರಯಾಣಿಕರ ಸೇಫ್ಟಿಗೆ ಮತ್ತೊಂದು ಹೆಜ್ಜೆ ಇಟ್ಟ ನಮ್ಮ‌ ಮೆಟ್ರೋ: ಪ್ಲಾಟ್‌ಫಾರ್ಮ್ ಸ್ಟ್ರೀನ್ ಡೋರ್, ಗೇಟ್ ನಿರ್ಮಾಣ ಯೋಜನೆ
Next Article ಬಾಂಗ್ಲಾದಲ್ಲಿ ಹಿಂಸಾಚಾರ: ಕನಿಷ್ಠ 32 ಮಂದಿ ಸಾವು

Popular Posts

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

You Might Also Like

ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ದೇಶಪ್ರಮುಖ

DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!

1 Min Read
ಪ್ರಮುಖದೇಶ

Nature’s Mystery ಸಂಜೆ ಅನ್ನೋ ಕಾನ್ಸೆಪ್ಟೇ ಇಲ್ಲದ ವಿಚಿತ್ರ ಹಳ್ಳಿ; ಇಲ್ಲಿ 4 ಗಂಟೆಗೆಲ್ಲಾ ಸಂಪೂರ್ಣ ಕತ್ತಲು

2 Min Read
ಪ್ರಮುಖCrimeದೇಶ

Road Mishap ಲಾರಿ-ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಸಜೀವ ದಹನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?