Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಗಳೂರು- ಬೆಂಗಳೂರು ಹಗಲು ರೈಲಿನ ಸಮಯ ಬದಲು, ಪ್ರಯಾಣಿಕರ ಬಹುದಿನಗಳ‌ ಬೇಡಿಕೆ ಈಡೇರಿಕೆ
ಕರ್ನಾಟಕಪ್ರಮುಖ

ಮಂಗಳೂರು- ಬೆಂಗಳೂರು ಹಗಲು ರೈಲಿನ ಸಮಯ ಬದಲು, ಪ್ರಯಾಣಿಕರ ಬಹುದಿನಗಳ‌ ಬೇಡಿಕೆ ಈಡೇರಿಕೆ

Share
1 Min Read
SHARE

newsics.com

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಮಧ್ಯಾಹ್ನದ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ರೈಲ್ವೇ ಇಲಾಖೆ ಸಂತಸದ ಸುದ್ದಿ ನೀಡಿದೆ.

ಬೆಳಗ್ಗೆ 11.30ಕ್ಕೆ ಹೊರಟು, ರಾತ್ರಿ 8.45ಕ್ಕೆ ತಲುಪುತ್ತಿದ್ದ ಮಂಗಳೂರು-ಯಶವಂತಪುರ (ಬೆಂಗಳೂರು) ರೈಲಿನ ಸಮಯ ಬದಲಾಯಿಸಿದೆ. 2024ರ ನವೆಂಬರ್ 1ರಿಂದ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ.
ಬೆಳಗ್ಗೆ 11.30ಕ್ಕೆ ಹೊರಡುತ್ತಿದ್ದ ರೈಲಿನ ಸಮಯವನ್ನು ಬೆಳಗ್ಗೆ 7 ಗಂಟೆಗೆ ಬದಲಾಯಿಸಲಾಗಿದೆ. ವಾರದಲ್ಲಿ ಮೂರು ದಿನ ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ (ರೈಲು ಸಂಖ್ಯೆ 16576) ವೇಳಾಪಟ್ಟಿ ಬದಲಾವಣೆಯಾಗಿದೆ.

ಪರಿಷ್ಕೃತ ವೇಳಾಪಟ್ಟಿ ಪ್ರಕಾರ, ಈ ರೈಲು ಬೆಳಗ್ಗೆ 7 ಗಂಟೆಗೆ ಮಂಗಳೂರು ಜಂಕ್ಷನ್ನಿಂದ ಹೊರಟರೆ ಸಂಜೆ 4.30ಕ್ಕೆ ಬೆಂಗಳೂರಿನ ಯಶವಂತಪುರ ನಿಲ್ದಾಣ ತಲುಪಲಿದೆ.

ಮಂಗಳೂರು ಜಂಕ್ಷನ್‌ನಿಂದ 7 ಗಂಟೆಗೆ ರೈಲು ಹೊರಡುತ್ತದೆ. ಬಂಟ್ವಾಳದಿಂದ 7.35, ಕಬಕ ಪುತ್ತೂರಿನಿಂದ 8.22, ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ 9.10, ಸಕಲೇಶಪುರದಿಂದ 11.40ಕ್ಕೆ, ಆಲೂರಿನಿಂದ ಮಧ್ಯಾಹ್ನ 12.15ಕ್ಕೆ, ಹಾಸನದಿಂದ 1.10ಕ್ಕೆ ಚನ್ನರಾಯಪಟ್ಟಣದಿಂದ 1.22ಕ್ಕೆ, ಶ್ರವಣಬೆಳಗೊಳದಿಂದ 1.32ಕ್ಕೆ, ಬಾಲಗಂಗಾಧರನಾಥ ನಗರ ನಿಲ್ದಾಣದಿಂದ 1.59ಕ್ಕೆ, ಯಡಿಯೂರಿನಿಂದ 2.12ಕ್ಕೆ, ಕುಣಿಗಲ್ನಿಂದ 2.25ಕ್ಕೆ, ನೆಲಮಂಗಲದಿಂದ 3ಕ್ಕೆ, ಚಿಕ್ಕಬಾಣಾವರದಿಂದ 3.45ಕ್ಕೆ ಹೊರಡಲಿದೆ. ಸೋಮವಾರ, ಬುಧವಾರ ಹಾಗೂ ಶುಕ್ರವಾರ ರೈಲು ಮಂಗಳೂರು ಜಂಕ್ಷನ್ನಿಂದ ಹೊರಡಲಿದೆ.

ಕತ್ತಿಯಿಂದ ಪತ್ನಿಯ ಕುತ್ತಿಗೆ ಕಡಿದು ಡ್ಯಾನ್ಸ್ ಮಾಡಿದ ಪಾನಮತ್ತ ಪತಿ! ಚಿಂತಾಜನಕ ಸ್ಥಿತಿಯಲ್ಲಿ ಅನಿತಾ

ವಿಭಿನ್ನ ಬಣ್ಣದ ಕಣ್ಣಿನ ಅಪರೂಪದ ಚಿರತೆ ಪತ್ತೆ: ದೇಶದಲ್ಲಿ ಇದೇ ಮೊದಲು!

ವಾರ ಭವಿಷ್ಯ 04-08-2024 ರಿಂದ 10-08-2024 … ಸಂಪತ್ತಿನ ಬಗ್ಗೆ ಎಲ್ಲರಿಗೂ ಜಾಗರೂಕತೆ ಅವಶ್ಯ, ಈ ವಾರ ಯಾರಿಗೇನು ಫಲ?

TAGGED:Mangalore Bangalore Day Train Timings instead
Share This Article
Facebook Twitter Copy Link Print
Previous Article ಮದುವೆಗೆ ಮುಂಚೆಯೇ ಇಲ್ಲಿನ ಹೆಣ್ಣು ಮಕ್ಕಳು ತಾಯಿ ಆಗ್ತಾರೆ!
Next Article ಮುಖದ ಸುಕ್ಕು ಮಾಯವಾಗಬೇಕೇ?; ಈ ರೀತಿ ಮಾಡಿ

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖಮನರಂಜನೆ

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read
ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?