ರೆಸ್ಟ್ ಹೌಸ್‌ನಲ್ಲಿ ಸಹೋದ್ಯೋಗಿ ಅಧಿಕಾರಿ ಜತೆ ಇದ್ದಾಗಲೇ ಪತ್ನಿ ಕೈಗೆ ಸಿಕ್ಕಿಬಿದ್ದ ಪೊಲೀಸ್ ಇನ್ಸ್ಪೆಕ್ಟರ್‌, ವೈರಲ್ ವಿಡಿಯೋ ನೋಡಿ

newsics.com ಪತ್ನಿ ಮನೆಯಲ್ಲಿದ್ದರೂ, ಸರ್ಕಾರಿ ರೆಸ್ಟ್‌ ಹೌಸ್‌ನಲ್ಲಿ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಕಾಲ ಕಳೆಯುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಪತಿ ಹಾಗೂ ಮಹಿಳಾ ಇನ್ಸ್‌ಪೆಕ್ಟರ್‌ ಅವರನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ ತಕ್ಕ ಶಾಸ್ತಿಯನ್ನೇ ಮಾಡಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ. ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿರುವ ವ್ಯಕ್ತಿಯು ಮದುವೆಯಾಗಿದ್ದರೂ, ಮನೆಯಲ್ಲಿ ಪತ್ನಿ ಇದ್ದರೂ, ಆಗ್ರಾದಲ್ಲಿರುವ ಪೊಲೀಸ್‌ ರೆಸ್ಟ್‌ ಹೌಸ್‌ನಲ್ಲಿ ಮತ್ತೊಬ್ಬ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಕಾಲ … Continue reading ರೆಸ್ಟ್ ಹೌಸ್‌ನಲ್ಲಿ ಸಹೋದ್ಯೋಗಿ ಅಧಿಕಾರಿ ಜತೆ ಇದ್ದಾಗಲೇ ಪತ್ನಿ ಕೈಗೆ ಸಿಕ್ಕಿಬಿದ್ದ ಪೊಲೀಸ್ ಇನ್ಸ್ಪೆಕ್ಟರ್‌, ವೈರಲ್ ವಿಡಿಯೋ ನೋಡಿ